Film News
ಕಬ್ಜ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ! ಚಿತ್ರತಂಡ ನೀಡಲಿರುವ ಸರ್ಪ್ರೈಸ್ ಇದೇನಾ?
ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಕೆಜಿಎಫ್ ನಂತರ ಭಾರಿ ಸದ್ದು ಮಾಡುತ್ತಿರುವ ಚಿತ್ರವೆಂದರೇ ಅದು ಕಬ್ಜ, ಈಗಾಗಲೇ ಪೋಸ್ಟರ್ಗಳ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿರುವ ಕಬ್ಜ ಚಿತ್ರದಲ್ಲಿ ಅಭಿನಯ ಚಕ್ರವರ್ತಿ...