News
ಕಾರ್ಯನಿರತ ಪತ್ರಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ, ತಮಿಳುನಾಡಿನಲ್ಲಿ ನಡೆದ ಘಟನೆ…..!
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದೇ ಕರೆಯಲಾಗುವ ಪತ್ರಿಕಾರಂಗದ ಮೇಲೆ ಆಗಾಗ ದೌರ್ಜನ್ಯಗಳು ಎದುರಾಗುತ್ತಲೇ ಇರುತ್ತದೆ. ಇದೀಗ ತಮಿಳುನಾಡಿನ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನ ಮೇಲೆ ಗುರುವಾರ (ಜ.25) ರಂದು ಮಾರಣಾಂತಿಕ ದಾಳಿ...