Film News
ಟಗರು ಹಾಡಿಗೆ ಶಿವಣ್ಣ ಭರ್ಜರಿ ಸ್ಟೆಪ್ಸ್, ಮಂಗಳೂರು ಕಮಿಷನರ್ ಹಾಡಿದ ಹಾಡಿಗೆ ಶಿವಣ್ಣ ಡ್ಯಾನ್ಸ್
ಮಂಗಳೂರು ನಗರ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಟ ಶಿವರಾಜ್ ಕುಮಾರ್ ಟಗರು ಬಂತು ಟಗರು ಹಾಡಿಗೆ ಭರ್ಜರಿಯಾಗಿ...