ಸಿನೆಮಾ ಸೆಲೆಬ್ರೆಟಿಗಳ ವೈಯುಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅವರ ಅಭಿಮಾನಿಗಳು ಆಸಕ್ತರಾಗಿರುತ್ತಾರೆ. ಅವರ ಬಗ್ಗೆ ಯಾವುದೇ ಸುದ್ದಿ ಬರಲಿ ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ಹರಿದಾಡುತ್ತಿರುತ್ತದೆ. ಹೊಸವರ್ಷದ ಆಚರಣೆಯ ವೇಳೆ...
ಕೇರಳ ಮೂಲದ ಯಂಗ್ ಅಂಡ್ ಟ್ಯಾಲೆಂಟೆಡ್ ನಟಿ ಮಾಳವಿಕಾ ಮೋಹನನ್ ಸಿನಿರಂಗದಲ್ಲಿ ದಿನೇ ದಿನೇ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟರ ಜೊತೆಗೆ ತೆರೆ ಹಂಚಿಕೊಳ್ಳುವ ಮೂಲಕ ಬ್ಯುಸಿಯಾಗುತ್ತಿದ್ದಾರೆ. ಇನ್ನೂ ಮಾಳವಿಕಾ...
ಸೌತ್ ಸಿನಿರಂಗದ ಸ್ಟಾರ್ ಲೇಡಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಸುಮಾರು ವರ್ಷಗಳ ಕಾಲ ಪ್ರೀತಿಸಿ ಕಳೆದ ವರ್ಷ ಜೂನ್ ಮಾಹೆಯಲ್ಲಿ ಅದ್ದೂರಿಯಾಗಿ ಮದುವೆಯಾದರು. ಬಳಿಕ ಅವರು ಅನೇಕ...
ಸಿನಿರಂಗದಲ್ಲಿ ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಳ್ಳುವ ನಟಿಯರು ಕಡಿಮೆ ಮಂದಿ ಇರುತ್ತಾರೆ ಅವರ ಸಾಲಿಗೆ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದ ತಮನ್ನಾ ಸಹ ಒಬ್ಬರಾಗಿದ್ದಾರೆ. ಸಣ್ಣ ಸಿನೆಮಾದ...
ಸೌತ್ ಸಿನಿರಂಗದ ಸ್ಟಾರ್ ಜೋಡಿ ನಯನತಾರಾ ಹಾಗೂ ವಿಘ್ನೇಶ್ ಸದ್ಯ ಮದುವೆಯ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಸೆರಗೋಸಿ ಪದ್ದತಿಯ ಮೂಲಕ ಮಗುವನ್ನು ಪಡೆದುಕೊಂಡ ಈ ಜೋಡಿ ಸದಾ ಸುದ್ದಿಯಲ್ಲೇ...
ಸೌತ್ ಸಿನಿರಂಗದ ಸ್ಟಾರ್ ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಸುಮಾರು ವರ್ಷಗಳ ಕಾಲ ಪ್ರೇಮ ಪಯಣ ಸಾಗಿಸಿ ಬಳಿಕ ಕಳೆದ ವರ್ಷ ಜೂನ್ 9 ರಂದು ಸಪ್ತಪದಿ ತುಳಿದರು....
ಯಾವುದೇ ಬ್ಯಾಕ್ ಗ್ರೌಂಡ್ ಇಲ್ಲದೇ ಕಠಿಣ ಪರಿಶ್ರಮದಿಂದ ಸ್ಟಾರ್ ನಟಿಯಾಗಿ ಅಭಿವೃದ್ದಿ ಹೊಂದಿರುವ ನಟಿಯರಲ್ಲಿ ನಯನತಾರಾ ಮೊದಲ ಸ್ಥಾನದಲ್ಲಿರುತ್ತಾರೆ. ಆಕೆಯ ಕೆರಿಯರ್ ನಲ್ಲಿ ಕೆಲವೊಂದು ಸಿನೆಮಾಗಳಲ್ಲಿ ಬೋಲ್ಡ್ ರೋಲ್ಸ್ ಸಹ...
ಕೆಲವು ದಿನಗಳಿಂದ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುವ ಮಿಲ್ಕಿ ಬ್ಯೂಟಿ ತಮನ್ನಾ ಸದ್ಯ ಸಿಂಗಪೂರ್ ಟ್ರಿಪ್ ನಲ್ಲಿದ್ದಾರೆ. ಗ್ಲಾಮರಸ್ ಡ್ಯಾನ್ಸ್ ಮೂಲಕ ಟಾಲಿವುಡ್ ಸಿನಿರಂಗವನ್ನು ಆಳಿದಂತಹ ನಟಿ ತಮನ್ನಾ...
ಮಲಯಾಳಂ ಮೂಲದ ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್ ಬಿಪೋರ್ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ,...
ಸ್ಯಾಂಡಲ್ ವುಡ್ ನ ನಿರ್ದೇಶಕ ಕಂ ನಟ ರಿಷಭ್ ಶೆಟ್ಟಿ ಸಾರಥ್ಯದಲ್ಲಿ ಮೂಡಿಬಂದ ಕಾಂತಾರ ಸಿನೆಮಾ ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಸಾಮಾನ್ಯವಾಗಿ ತೆರೆಕಂಡ ಈ ಸಿನೆಮಾ ಕಡಿಮೆ ಸಮಯದಲ್ಲೇ ಪ್ಯಾನ್...