News
ಭ್ರಷ್ಟ ಸುಧಾಕರ್ ಗೆ ಜನತಾ ನ್ಯಾಯಾಲಯದಲ್ಲಿ ಶಿಕ್ಷೆ ಕೊಡಿ ಎಂದ ಸಿಎಂ, ಕೌಂಟರ್ ಕೊಟ್ಟ ಮಾಜಿ ಸಚಿವ ಡಾ.ಸುಧಾಕರ್….!
ಲೋಕಸಭಾ ಚುನಾವಣಾ ಕಾವು ದಿನೇ ದಿನೇ ಏರುತ್ತಲೇ ಇದೆ. ನಾಯಕರುಗಳು ಪರಸ್ಪರ ಹೇಳಿಕೆಗಳನ್ನು ನೀಡುತ್ತಾ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರದ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಪ್ರಚಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ...