News
500 ವರ್ಷದ ಬಳಿಕ ರಾಮನವಮಿಯಂದು ಅಯೋಧ್ಯೆಯ ಬಾಲ ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ…!
500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಬಾಲರಾಮನಿಗೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಮಂದಿರ ನಿರ್ಮಾಣವಾದ ಬಳಿಕ ಮೊದಲ...