Film News
ಬಹುನಿರೀಕ್ಷಿತ ರಾಮಾಯಣ ಸಿನೆಮಾದ ಶೂಟಿಂಗ್ ಪೊಟೋಸ್ ಲೀಕ್, ಶೂಟಿಂಗ್ ಸ್ಟಾಟ್ ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಎಂದ ನೆಟ್ಟಿಗರು…!
ಬಾಲಿವುಡ್ ಸಿನಿರಂಗದಲ್ಲಿ ಬಹುನಿರೀಕ್ಷಿತ ರಾಮಾಯಣ ಸಿನೆಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ. ಖ್ಯಾತ ನಿರ್ದೇಶಕ ನಿತೀಶ್ ತಿವಾರಿ ರಾಮಾಯಣದ ಕಥೆಯನ್ನು ಆಧರಿಸಿ ಸಿನೆಮಾ ಮಾಡುತ್ತಿರುವ ವಿಚಾರ ತಿಳಿದೇ ಇದೆ. ಈ ಸಿನೆಮಾ...