ಹೈದರಾಬಾದ್: ಮಲಯಾಳಂನಲ್ಲಿ ಹಿಟ್ ಹೊಡೆದ ಚಿತ್ರವೊಂದರ ಡಬ್ಬಿಂಗ್ ನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜೊತೆಯಾಗಿ ನಟಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಸಿತಾರ ಎಂಟರ್ಟೈನ್ಮೆಂಟ್ ಸಂಸ್ಥೆಯು...