ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರ್ಸಿಬಿ ತಂಡವನ್ನು ಎಂದಿಗೂ ಬಿಡಲಾರೆ ಎಂದು ಹೇಳಿದ್ದಾರೆ. ಐಪಿಎಲ್ ನಿಂದ ಹೊರ ಬರುವವರೆಗೆ...