News
ವಸತಿ ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಯಿಲ್ಲ, ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ವಾಪಸ್ ಪಡೆದ ಸರ್ಕಾರ…..!
ಕರ್ನಾಟಕದಲ್ಲಿ ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್ ಹಾಕಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸದಂತೆ ಸರ್ಕಾರದ...