ಬೆಂಗಳೂರು: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರಕ್ಕಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇದರ ಭಾಗವಾಗಿ ಅಭಿಮಾನಿಗಳಿಗಾಗಿ ಡಿ.25 ರಂದು ಮಧ್ಯಾಹ್ನ ಚಿತ್ರದ...