News
ಇತಿಹಾಸದಲ್ಲೇ ಮೊದಲ ಬಾರಿಗೆ ಪಾಕಿಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹಿಂದೂ ಮಹಿಳೆ……!
ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ದಾಳಿ, ದೌರ್ಜನ್ಯ ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗಳನ್ನು ಕೇಳುತ್ತಲೇ ಇರುತ್ತೇವೆ. ಪಾಕಿಸ್ತಾನವನ್ನು ಭಯೋತ್ಪಾದಕರ ಸ್ವರ್ಗ ಎಂದೂ ಸಹ ಕರೆಯಲಾಗುತ್ತದೆ. ಹಿಂದೂಗಳ ಮೇಲೆ ದೌಜ್ಜನ್ಯಗಳು ಹೆಚ್ಚಾಗುತ್ತಿರುವ ನಡುವೆ ಇತಿಹಾಸದಲ್ಲೇ...