ಕೋಟ್ಯಂತರ ಹಿಂದೂಗಳ ಬಹುದಿನಗಳ ಕನಸಾಗಿರುವ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಮಮಂದಿರ ಉದ್ಘಾಟನೆಗೂ ಸಹ ಕ್ಷಣ ಗಣನೆ ಆರಂಭವಾಗಿದೆ. ಅಂತಿಮ ಹಂತ ಕಾಮಗಾರಿಗಳು ಜೋರಾಗಿ ನಡೆಯುತ್ತಿದೆ. ಜನವರಿ...