Film News
ಮೆಗಾಸ್ಟಾರ್ ಚಿರಂಜೀವಿ ಮೇಲೂ ಮೊಟ್ಟೆ ಎಸೆದಿದ್ದರಂತೆ, ವಿಚಾರ ಬಿಚ್ಚಿಟ್ಟ ಮೆಗಾಸ್ಟಾರ್ ಚಿರು…!
ಸ್ವಂತ ಪ್ರತಿಭೆ ಹಾಗೂ ಕಠಿಣ ಪರಿಶ್ರಮದಿಂದ ತೆಲುಗು ಸಿನಿರಂಗದಲ್ಲಿ ಮೆಗಾಸ್ಟಾರ್ ಆಗಿರುವ ಚಿರಂಜೀವಿ ಇಂದಿಗೂ ಸಹ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2023 ಜನವರಿ ಮಾಹೆಯಲ್ಲಿ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ...