News
ಆಧಾರ್ ನಲ್ಲಿ ಕನ್ನಡ ಅಕ್ಷರಗಳಿಲ್ಲ ಎಂದು ವಿದ್ಯಾರ್ಥಿನಿಗೆ ಕಿರುಕುಳ ಕೊಟ್ಟ ಬಿಎಂಟಿಸಿ ಕಂಡಕ್ಟರ್, ಡ್ರೈವರ್……!
ಆಧಾರ್ ಕಾರ್ಡ್ನಲ್ಲಿ ಕನ್ನಡ ಅಕ್ಷರಗಳಿಲ್ಲ ಎಂದು ಬಿಎಂಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ವಿದ್ಯಾರ್ಥಿನಿಯೊಬ್ಬರನ್ನು ನಿಂಧಿಸಿದ ಘಟನೆ ನಡೆದಿದೆ. ಬಿಎಂಟಿಸಿ ಕಂಡಕ್ಟರ್, ಇಬ್ಬರು ಪುರುಷ ಪ್ರಯಾಣಿಕರಿಂದ 9ನೇ ತರಗತಿಯ ವಿದ್ಯಾರ್ಥಿನಿಗೆ...