ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನೆಮಾಗಳಲ್ಲಿ ಒಂದಾದ ಫ್ಯಾಂಟಮ್ ಸಿನೆಮಾ ಈಗಾಗಲೇ ಭಾರಿ ಕುತೂಹಲ ಹುಟ್ಟಿಸಿದೆ. ಸಿನೆಮಾದ ಹಲವು ಚಿತ್ರೀಕರಣದ ಸೆಟ್ ಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ. ನಟ...