News
ತಿಮ್ಮಪ್ಪನ ಭಕ್ತರಿಗೆ ಇಲ್ಲಿದೆ ಸಿಹಿ ಸುದ್ದಿ, ಬಸ್ ನಲ್ಲಿ ತಿರುಪತಿ ಟೂರ್ ಪ್ಯಾಕೇಜ್, ಉಚಿತ ದರ್ಶನದ ಜೊತೆಗೆ ಮತ್ತಷ್ಟು ಸೌಲಭ್ಯ…!
ದೇಶದ ಶ್ರೀಮಂತ ಹಾಗೂ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ತಿರುಮಲ ತಿರುಪತಿ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯ ಭಕ್ತರು ಪ್ರವಾಸ ಕೈಗೊಳ್ಳುತ್ತಿರುತ್ತಾರೆ. ಇದೀಗ ತೆಲಂಗಾಣ ಪ್ರವಾಸೋದ್ಯಮ ವತಿಯಿಂದ ಹೊಸ ಪ್ಯಾಕೇಜ್ ಘೋಷಣೆ...