ಹೈದರಾಬಾದ್: ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ ಕಾಜಲ್ ಅಗರ್ವಾಲ್ ಮದುವೆಯ ಬಳಿಕ ಶೂಟಿಂಗ್ ಸೆಟ್ ಗೆ ಆಗಮಿಸಿದ್ದು, ಆಚಾರ್ಯ ಚಿತ್ರದ ನಾಯಕ ಮೆಗಾಸ್ಟಾರ್ ಚಿರಂಜೀವಿ ಹೂ ಗುಚ್ಚ ನೀಡಿ...