ಸೌತ್ ಸಿನಿರಂಗದಲ್ಲಿ ಕೆಲವು ವರ್ಷಗಳ ಕಾಲ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದ ನಟಿಯರಲ್ಲಿ ಸದಾ ಸಹ ಒಬ್ಬರಾಗಿದ್ದಾರೆ. ನಟಿ ಸದಾ ಈ ಹಿಂದೆ ಕಾಣಿಸಿಕೊಂಡ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ತೆಲುಗಿನ...
ಸಿನಿರಂಗದಲ್ಲಿ ಅನೇಕ ಮಹಿಳಾ ಕಲಾವಿದರು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಕಲಾವಿದರೂ ಸಹ ದೊಡ್ಡದಾಗಿಯೇ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಸೀನಿಯರ್ ಕಲಾವಿದರಾದ ಪ್ರಗತಿ, ಹೇಮಾ...
ತೆಲುಗು ಸಿನಿರಂಗದಲ್ಲಿ ದೊಡ್ಡ ಫ್ಯಾನ್ ಫಾಲೋಯಿಂಗ್ ಹೊಂದಿರುವ ನಟರಲ್ಲಿ ಪವನ್ ಕಲ್ಯಾಣ್ ಒಬ್ಬರಾಗಿದ್ದಾರೆ. ಸಿನಿರಂಗದಲ್ಲಿ ಅನೇಕ ಸೆಲೆಬ್ರೆಟಿಗಳೂ ಸಹ ಆತನಿಗೆ ಅಭಿಮಾನಿಗಳಾಗಿದ್ದಾರೆ. ಜೊತೆಗೆ ಕೆಲವು ನಟಿಯರು ಆತನೊಂದಿಗೆ ನಟಿಸಲು ತುದಿಗಾಲಿನ...
ಸೌತ್ ನ ಹಾಟ್ ನಟಿಯರಲ್ಲಿ ಮಮತಾ ಮೋಹನ್ ದಾಸ್ ಸಹ ಒಬ್ಬರಾಗಿದ್ದಾರೆ. ಅನೇಕ ಸಿನೆಮಾಗಳಲ್ಲಿ ಸ್ಪೇಷಲ್ ಸಾಂಗ್ಸ್ ಮೂಲಕ ಎಲ್ಲರನ್ನೂ ಆಕರ್ಷಿಸಿದ ಈಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಯಾಗಿಯೂ ಸಹ ಖ್ಯಾತಿ...
ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಗೆ ದಿನಗಣನೆ ಶುರುವಾಗಿದೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ...
ಸೌತ್ ಸಿನಿರಂಗದ ನಟಿ ರಾಶಿ ಖನ್ನಾ ತೆಲುಗಿನ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು....
ತೆಲುಗು ಸ್ಟಾರ್ ನಟ ಡಾ.ರಾಜಶೇಖರ್ ಪುತ್ರಿ ಶಿವಾತ್ಮಿಕಾ ರಾಜಶೇಖರ್ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಶ್ರಮಿಸುತ್ತಿದ್ದಾರೆ. ಎಲ್ಲರಂತೆ ಆಕೆ ಸಹ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದರು. ಆದರೆ ಕೆಲವು ದಿನಗಳ ಕಾಲ ಆಕೆ...
ನಟಿ ಕಾವ್ಯ ಥಾಪರ್ ಮಾಡಲಿಂಗ್ ಮೂಲಕ ಕೆರಿಯರ್ ಪ್ರಾರಂಭಿಸಿ, ಕಳೆದ 2018ರಲ್ಲಿ ಈ ಮಾಯ ಪೇರಿಮಿಟೋ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾ ಮಾತ್ರ ಅಂದುಕೊಂಡಷ್ಟು...
ತೆಲುಗು ಸಿನಿರಂಗದಲ್ಲಿ ತಮ್ಮದೇ ಆದ ಖ್ಯಾತಿ ಪಡೆದುಕೊಂಡ ಬಹುಬೇಡಿಕೆಯುಳ್ಳ ಕ್ಯಾರೆಕ್ಟರ್ ಆರ್ಟಿಸ್ಟ್ ಗಳಲ್ಲಿ ಸುರೇಖಾ ವಾಣಿ ಸಹ ಒಬ್ಬರು. ಅನೇಕ ಸಿನೆಮಾಗಳಲ್ಲಿ ಈಕೆ ತಮ್ಮ ನಟನೆಯ ಮೂಲಕ ಅಪಾರ ಸಂಖ್ಯೆಯ...
ತೆಲುಗಿನ ಯಂಗ್ ಬ್ಯೂಟಿ ನಿವೇತಾ ಪೇತುರಾಜು ಸ್ಟಾರ್ ನಟಿಯಾಗದೇ ಇದ್ದರೂ ಸಹ ತಮ್ಮದೇ ಆದ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದಾರೆ. ಆಕೆಯ ಅದ್ಬುತವಾದ ನಟನೆಯಿಂದಲೇ ಅನೇಕ ಯುವಕರ ಕ್ರಷ್ ಆಗಿದ್ದಾರೆ. ತಮಿಳಿನ...