Film News
ಕಾಲ್ನಡಿಗೆಯ ಮೂಲಕ ತಿರುಮಲ ಬೆಟ್ಟ ಏರಿ, ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್ ನಟಿ ದೀಪಿಕಾ ..….!
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಮದುವೆಯಾದರೂ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ದೀಪಿಕಾ ತಿರುಮಲದ ತಿಮ್ಮಪ್ಪನ ದರ್ಶನಕ್ಕಾಗಿ ತಿರುಪತಿಗೆ ಹೋಗಿದ್ದಾರೆ. ತಿಮ್ಮಪ್ಪನನ್ನು ದರ್ಶನ...