ಬೆಂಗಳೂರು: ಕೆಜಿಎಫ್ ಚಿತ್ರದ ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಅಭಿಮಾನಿಗಳಿಗಾಗಿ ಒಂದು ವೀಡಿಯೊ ಸಂದೇಶವನ್ನು ನೀಡಿದ್ದಾರೆ. ಅಂದ ಹಾಗೇ ಆ ವೀಡಿಯೊದಲ್ಲಿರುವುದು ತಮ್ಮ ಹುಟ್ಟು ಹಬ್ಬದ ಆಚರಣೆಗೆ ಸಂಬಂಧಿಸಿದ್ದು....