ಹೈದರಾಬಾದ್: ಭಾರತದ ಸಿನಿರಂಗದಲ್ಲಿ ಹೈಪ್ ಕ್ರಿಯೇಟ್ ಮಾಡಿರುವ ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಟಾಲಿವುಡ್ ನಟ ಪ್ರಭಾಸ್ ರವರೊಂದಿಗೆ ಸಲಾರ್ ಚಿತ್ರವನ್ನು ಘೋಷಣೆ ಮಾಡಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ...