Film News
ಡಿಜೆ ಟಿಲ್ಲು ಹಾಡಿಗೆ ಕ್ರಿಕೆಟ್ ಮೈದಾನದಲ್ಲಿ ಸ್ಟೆಪ್ಸ್ ಹಾಕಿದ ಕೊಹ್ಲಿ, ವೈರಲ್ ಆದ ವಿಡಿಯೋ….!
ಟೀಂ ಇಂಡಿಯಾ ಸ್ಟಾರ್ ವಿರಾಟ್ ಕೊಹ್ಲಿ ಸ್ಟಾರ್ ನಟರಿಗಿಂತ ಕಡಿಮೆಯಿಲ್ಲ ಎಂಬಂತೆ ಭಾರಿ ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಆತ ಕ್ರಿಕೆಟ್ ಗ್ರೌಂಡ್ ನಲ್ಲಿದ್ದರೇ ಅಭಿಮಾನಿಗಳು ಪುಲ್ ಖುಷಿಯಲ್ಲಿರುತ್ತಾರೆ. ಬ್ಯಾಟಿಂಗ್ ನಲ್ಲಿ...