News
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್, ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಲ್ಲಿ 68 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…..!
ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್. ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಕ್ ನಿಯಮಿತ (ಡಿಸಿಸಿ) ನಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವ್ಯವಸ್ಥಾಪಕರು, ಗುಮಾಸ್ತ, ವಾಹನ ಚಾಲಕ...