ಬೆಂಗಳೂರು: ಇಡೀ ಸಿನಿರಂಗವನ್ನೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಚಿತ್ರದ ನಾಯಕಿಯಾಗಿ ನಟಿಸಿದ್ದ ಶ್ರೀನಿಧಿ ಶೆಟ್ಟಿ ರವರ ಹೊಸ ಸಿನೆಮಾದ ಟೀಸರ್ ಬಿಡುಗಡೆಯಾಗಿದೆ. ಈಗಾಗಲೇ ಕೆಜಿಎಫ್-೨ ಟೀಸರ್ ದೇಶ...