News
ವಿವೇಕಾನಂದರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಚೇತನ್ ಅಹಿಂಸಾ, ವಿವೇಕಾನಂದರು ಸಮಾನತಾವಾದಿಯಲ್ಲ, ನಮ್ಮವರಲ್ಲ ಎಂದು ಟ್ವೀಟ್…….!
ನಟ ಹಾಗೂ ಚಿಂತಕ ಚೇತನ್ ಅಹಿಂಸಾ ಸದಾ ಒಂದಲ್ಲ ಒಂದು ವಿವಾದಿತ ಟ್ವೀಟ್ ಮಾಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇದೀಗ ಸ್ವಾಮಿ ವಿವೇಕಾನಂದರ ಬಗ್ಗೆ ಟ್ವೀಟ್ ಮಾಡಿ ಸುದ್ದಿಯಾಗಿದ್ದಾರೆ. ಸ್ವಾಮಿ ವಿವೇಕಾನಂದರು...