Film News
ಪವರ್ ಸ್ಟಾರ್ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್ ನೀಡಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್
ಸದ್ಯ ಲಾಕ್ಡೌನ್ನಿಂದಾಗಿ ಮನೆಯಲ್ಲೇ ಲಾಕ್ ಆಗಿರುವ ಅಭಿಮಾನಿಗಳಿಗಾಗಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಪುನೀತ್ ಅವರು ತಮ್ಮ ಫಿಟ್ನೆಸ್ಗಾಗಿ ಮಾಡುವ ಕಸರತ್ತಿನ ತುಣುಕಿದೆ.