ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ ಸಿನೆಮಾ ಎಂದರೇ ಅದು ದಿ ಕಾಶ್ಮೀರ್ ಫೈಲ್ಸ್. ಕಾಶ್ಮೀರದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನೆಮಾ ತಯಾರಿಸಲಾಗಿತ್ತು. ದೇಶದಾದ್ಯಂತ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ...