ವಿಭಿನ್ನವಾದ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ಮಿಲ್ಕಿ ಬ್ಯೂಟಿ, ಮುಂಬೈ ಬೀದಿಗಳಲ್ಲಿ ಹಾಟ್ ಆಗಿ ಕಾಣಿಸಿಕೊಂಡ ತಮನ್ನಾ…!

ಸೌತ್ ಸಿನಿರಂಗದ ಸ್ಟಾರ್‍ ನಟಿ ತಮನ್ನಾ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ. ಆಕೆ ಬ್ಯೂಟಿಗೆ ದೊಡ್ಡ ದೊಡ್ಡ ಸ್ಟಾರ್‍ ಗಳೂ ಸಹ ಫಿದಾ ಆಗಿದ್ದಾರೆ. ಗ್ಲಾಮರಸ್ ಡ್ಯಾನ್ಸ್ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಈ ರೀತಿಯ ಕ್ರೇಜ್ ಬೇರೆ ಯಾವ ನಟಿಯೂ ಸಹ ಪಡೆದುಕೊಂಡಿಲ್ಲ ಎಂದು ಹೇಳಬಹುದಾಗಿದೆ. ಸೌತ್ ಸಿನಿರಂಗದ ಅನೇಕ ಸಿನೆಮಾಗಳ ಮೂಲಕ 15 ವರ್ಷಗಳಿಂದ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತೀಚಿಗೆ ಆಕೆ ಸಿನೆಮಾಗಳ ಜತೆಗೆ ವೈಯುಕ್ತಿಕ ವಿಚಾರಗಳ ಕಾರಣದಿಂದಲೂ ಹೆಚ್ಚು ಸುದ್ದಿಯಾಗುತ್ತಿದ್ದಾರೆ.

ಸುಮಾರು ವರ್ಷಗಳಿಂದ ಸೌತ್ ಸಿನಿರಂಗದಲ್ಲಿ ಗ್ಲಾಮರಸ್ ಡ್ಯಾನ್ಸ್ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ತಮನ್ನಾ ಪಡೆದುಕೊಂಡಷ್ಟು ಕ್ರೇಜ್ ಬೇರೆ ಯಾವುದೇ ನಟಿ ಪಡೆದುಕೊಳ್ಳಲಿಲ್ಲ. ತನ್ನ ಗ್ಲಾಮರ್‍ ಮೂಲಕವೇ ಬೆಳ್ಳಿಪೆರದೆಯಲ್ಲಿ ಸಖತ್ ಸದ್ದು ಮಾಡಿದ್ದರು. ಪವನ್ ಕಲ್ಯಾಣ್, ಪ್ರಭಾಸ್, ಮಹೇಶ್ ಬಾಬು, ಎನ್.ಟಿ.ಆರ್‍, ಅಲ್ಲು ಅರ್ಜುನ್, ರಾಮ್ ಚರಣ್ ಸೇರಿದಂತೆ ಅನೇಕ ಸ್ಟಾರ್‍ ಗಳ ಜೊತೆ ನಟಿಸಿ ಫೇಮ್ ದಕ್ಕಿಸಿಕೊಂಡಿದ್ದಾರೆ. ಹ್ಯಾಪಿಡೇಸ್ ಎಂಬ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಇಂದಿಗೂ ಸಹ ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆಕೆಯನ್ನು ಮಿಲ್ಕೀ ಬ್ಯೂಟಿ ಎಂದೇ ಕರೆಯಲಾಗುತ್ತದೆ. ಇನ್ನೂ ತಮನ್ನಾ ಇತ್ತೀಚಿಗೆ ಆಯ್ದ ಸಿನೆಮಾಗಳಲ್ಲಿ ಮಾತ್ರ ನಟಿಸುತ್ತಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಹಾಟ್ ಪೊಟೋಗಳ ಮೂಲಕ ಸಂಚಲನವನ್ನು ಸೃಷ್ಟಿ ಮಾಡುತ್ತಲೇ ಇರುತ್ತಾರೆ.

ಇನ್ನೂ ತಮನ್ನಾ ಮುಂಬೈನ ಬೀದಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಭಿನ್ನವಾದ ಡ್ರೆಸ್ ಹಾಕಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಟೈಟ್ ಬ್ಲಾಕ್ ಟಿ ಶರ್ಟ್ ಧರಿಸಿದ್ದು, ಸೊಂಟದ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಟೈಟ್ ಟಿ ಶರ್ಟ್ ನಲ್ಲಿ ಎದೆಯ ಸೌಂದರ್ಯವನ್ನು ಸಹ ಶೋ ಮಾಡಿದ್ದಾರೆ. ಇದೆಲ್ಲದರ ಜೊತೆಗೆ ಕ್ಯೂಟ್ ಸ್ಮೈಲ್ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡಿಕೊಂಡಿದ್ದಾರೆ. ಟೈಟ್ ಟಿ ಶರ್ಟ್, ಲಾಂಗ್ ವೈರೆಟಿ ಪ್ಯಾಂಟ್ ನಲ್ಲಿ ಮುಂಬೈ ಬೀದಿಗಳಲ್ಲಿ ಸುತ್ತಾಡುತ್ತಾ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಒಟ್ಟಿನಲ್ಲಿ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿತ್ತು. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೆಲವು ದಿನಗಳಿಂದ ತಮನ್ನಾ ಹಾಗೂ ನಟ ವಿಜಯ್ ವರ್ಮಾ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಲೇ ಇದೆ. ಈ ರೂಮರ್‍ ಅನ್ನು ಅವರು ತಳ್ಳಿ ಹಾಕಿದರೂ ಸಹ ಆಗಾಗ ಅವರು ಜೋಡಿಯಾಗಿ ಡಿನ್ನರ್‍ ಗೆ ಹೋಗುವುದು ಕ್ಯಾಮೆರಾಗಳ ಕಣ್ಣಿಗೆ ಸಿಕ್ಕಿದೆ. ಸದ್ಯ ತಮನ್ನಾ ಸೌತ್ ನಲ್ಲಿ ಬ್ಯುಸಿಯಾಗಿಯೇ ಇದ್ದಾರೆ. ತೆಲುಗಿನಲ್ಲಿ ಚಿರಂಜೀವಿಯವರ ಜೊತೆಗೆ ಭೋಳಾ ಶಂಕರ್‍, ತಮಿಳಿನಲ್ಲಿ ರಜನಿಕಾಂತ್ ಜೊತೆಗೆ ಜೈಲರ್‍, ಮಲಯಾಳಂ ನಲ್ಲಿ ಬಾಂದ್ರಾ ಎಂಬ ಸಿನೆಮಾಗಳಲ್ಲಿ ಆಕೆ ನಟಿಸಿದ್ದು, ಶೀಘ್ರದಲ್ಲೆ ಬಿಡುಗಡೆಯಾಗಲಿವೆ.