ಬಗ್ಗಿ ಬಗ್ಗಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ ಬಿಗ್ ಬಾಸ್ ಬ್ಯೂಟಿ, ರಿತೂ ಚೌದರಿ ಹಾಟ್ ಪೊಟೋಸ್ ಸಖತ್ ವೈರಲ್….!

ಜಬರ್ದಸ್ತ್ ಮೂಲಕ ಫೇಂ ಪಡೆದುಕೊಂಡ ರಿತೂ ಚೌದರಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಈ ಶೋನಲ್ಲಿ ಆಕೆ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಾದರೂ ಸಹ ಆಕೆ ತುಂಬಾನೆ ಫೇಮಸ್ ಆದರು. ಆಕೆ ಈ ಶೋ ನಿಂದ ದೂರವಾದರೂ ಸಹ ಜಬರ್ದಸ್ತ್ ಬ್ಯೂಟಿಯೆಂದೇ ಆಕೆಯನ್ನು ಕರೆಯಲಾಗುತ್ತಿದೆ. ಜೊತೆಗೆ ಆಕೆ ಸೊಷಿಯಲ್ ಮಿಡಿಯಾದಲ್ಲಿ ಇತ್ತೀಚಿಗೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಶೋ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಮತ್ತೊಮ್ಮೆ ಬೋಲ್ಡ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಜಬರ್ದಸ್ತ್ ಬ್ಯೂಟಿ ರೀತೂ ಚೌಧರಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಹಾಟ್ ಪೊಟೋಗಳ ಮೂಲಕ ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಹೂಗಳ ಎಲ್ಲೋ ಕಲರ್‍ ಗೌನ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಬಗ್ಗಿ ಬಗ್ಗಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಆಕೆಯ ಈ ಪೊಟೋಗಳನ್ನು ನೋಡಿದರೇ ಸೌಂದರ್ಯ ಪ್ರದರ್ಶನಕ್‌ಎಕ ತಾಪತ್ರಯಪಡುವಂತಿದೆ ಎನ್ನಬಹುದಾಗಿದೆ. ಇನ್ನೂ ಮೊಣಕಾಲಿನ ಮೇಲೆ ವರೆಗೂ ಇರುವಂತಹ ಈ ಗೌನ್ ನಲ್ಲಿ ಆಕೆ  ಥೈಸ್ ಕವರ್‍ ಮಾಡಲು ಟ್ರೈ ಮಾಡುತ್ತಾ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆಯ ಈ ಮಾದಕ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಈ ಪೊಟೋಗಳಿಗೆ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುವ ರಿತೂ ವರ್ಮಾ ಈ ಹಿಂದೆ ಸಹ ಅನೇಕ ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದರು. ಸ್ವಿಮ್ಮಿಂಗ್ ಪೂಲ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಥೈಸ್ ಅಂಡ್ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದರು. ಇದೀಗ ಎಲ್ಲೋ ಕಲರ್‍ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕೆ ಸದಾ ಹಾಟ್ ಪೊಟೋಶೂಟ್ಸ್, ರೀಲ್ಸ್, ವಿಡಿಯೋ ಗಳ ಮೂಲಕ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ, ಇನ್ನೂ ಆಕೆ ಸೌಂದರ್ಯ ಪ್ರದರ್ಶನದಲ್ಲಿ ನೆಕ್ಸ್ಟ್ ಲೆವೆಲ್ ಎಂಬಂತೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣದಿಂದ ಆಕೆ ಕಾಮೆಂಟ್ ಬಾಕ್ಸ್ ಅನ್ನು ಸಹ ಹೈಡ್ ಮಾಡುತ್ತಾರೆ.

ಇನ್ನೂ ರೀತೂ ಜಬರ್ದಸ್ತ್ ನಲ್ಲಿ ಹೈಪರ್‍ ಆದಿ ಟೀಂ ನಲ್ಲಿ ಕಾಣಿಸಿಕೊಂಡಿದ್ದರು. ಆದಿ ಜೊತೆಗೆ ಆಕೆ ಒಳ್ಳೆಯ ಎಂಟರ್‍ ಟೈನ್ ಮಾಡಿದ್ದರು. ಡೈಲಾಗ್ ಸಹ ಸರಿಯಾಗಿ ಹೇಳಲು ಬರದ ರೀತೂ ಹೈಲೆಟ್ ಆಗಿದ್ದು ವಿಶೇಷ ಎನ್ನಬಹುದಾಗಿದೆ. ಆದರೆ ಆಕೆ ಮಾತ್ರ ಶೋ ನಿಂದ ದೂರವಾದರು. ಆದರೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಜೊತೆಗೆ ಆಗಾಗ ಕೆಲವೊಂದು ಶೋಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.