ಕಿರುತೆರೆಯಲ್ಲಿ ಆಂಟಿ ಪಾತ್ರ, ಸೋಷಿಯಲ್ ಮಿಡಿಯಾದಲ್ಲಿ ಬಾಲಿವುಡ್ ನಟಿಯರಿಗಿಂತ ಸಖತ್ ಹಾಟ್ ಆದ ಜ್ಯೋತಿ ರಾಯ್…..!

Follow Us :

ತೆಲುಗು ಹಾಗೂ ಕನ್ನಡದಲ್ಲಿ ಕಿರುತೆರೆಯ ಮೂಲಕ  ಫೇಂ ಪಡೆದುಕೊಂಡ ನಟಿ ಜ್ಯೋತಿ ರಾಯ್ ಸಿನೆಮಾ ನಟಿಯರಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಸೀರಿಯಲ್ ಗಳಲ್ಲಿ ತುಂಬಾ ಸಂಪ್ರದಾಯವಾಗಿ ಕಾಣಿಸಿಕೊಳ್ಳುವ ಈಕೆ ಸೋಷಿಯಲ್ ಮಿಡಿಯಾದಲ್ಲಂತೂ ಬಾಲಿವುಡ್ ನಟಿಯರಿಗಿಂತ ಕಡಿಮೆಯಲ್ಲಿ ಎಂಬಂತೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಜ್ಯೋತಿ ರಾಯ್ ಸದ್ಯ ತೆಲುಗಿನ ಗುಪ್ಪೆಡಂತ ಮನಸ್ಸು ಎಂಬ ಸೀರಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ ನಲ್ಲಿ ಆಕೆ ಹಿರೋಗೆ ತಾಯಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿರೀಯಲ್ ಗಳ ಜೊತೆಗೆ ಆಕೆ ತನ್ನ ವ್ಯಯುಕ್ತಿಕ ವ್ಯವಹಾರಗಳ ಮೂಲಕ ಸುದ್ದಿಯಾಗಿದ್ದಾರೆ. ಸೀರಿಯಲ್ ಗಳ ಜೊತೆಗೆ ಕೆಲವೊಂದು ವೆಬ್ ಸಿರೀಸ್ ಗಳಲ್ಲಿ ಸಹ ನಟಿಸುತ್ತಿದ್ದಾರೆ. ಆದರೆ ಆಕೆ ಆನ್ ಸ್ಕ್ರೀನ್ ಗೂ ಆಫ್ ಸ್ಕ್ರೀನ್ ಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಹಾಟ್ ಪೊಟೋಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸೀರಿಯಲ್ ಗಳಲ್ಲಿ ತಾಯಿಯ ಪಾತ್ರ ಪೋಷಣೆ ಮಾಡುವಂತಹ ಜ್ಯೋತಿರಾಯ್ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಹಾಟ್ ಟಾಪಿಕ್ ಆಗಿರುತ್ತಾರೆ.

ಇನ್ನೂ ಜ್ಯೋತಿ ರಾಯ್ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಡೀಪ್ ಆಗಿ ತನ್ನ ಥೈಸ್ ಶೋ ಮಾಡುತ್ತಾ, ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟಿದ್ದಾರೆ. ಆಕೆಯ ಸೌಂದರ್ಯಕ್ಕೆ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ  ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಬಾಲಿವುಡ್ ನಟಿಯರಿಗಿಂತಲೂ ಕಡಿಮೆಯಿಲ್ಲ. ಸಖತ್ ಹಾಟ್ ಬ್ಯೂಟಿ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಜ್ಯೋತಿ ರಾಯ್ 20 ವರ್ಷದ ಯಂಗ್ ನಿರ್ದೇಶಕ ಸುಕು ಪೂರ್ವಾಜ್ ಜೊತೆಗೆ ರಿಲೇಷನ್ ಶಿಪ್ ನಲ್ಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಜೊತೆಗೆ ಅವರಿಬ್ಬರೂ ಈಗಾಗಲೇ ಮದುವೆಯಾದ್ರಾ ಎಂಬ ಅನುಮಾನಗಳೂ ಸಹ ಮೂಡುವಂತೆ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಕೆ ತಾಳಿ ಕಾಣಿಸುವಂತೆ ಸೆಲ್ಫಿ ವಿಡಿಯೋ ಪೋಸ್ಟ್ ಮಾಡಿ ಆ ವಿಡಿಯೋಗೆ ಜ್ಯೋತಿ ಪೂರ್ವಾಜ್ ಹ್ಯಾಷ್ ಟ್ಯಾಗ್ ಕೂಡ ಇಟ್ಟಿದ್ದು, ಅದರಿಂದ ಅವರಿಬ್ಬರೂ ಮದುವೆಯಾಗಿದ್ದಾರೆ ಎಂಬ ಅನುಮಾನ ಮೂಡಿದೆ.