ವೇಕೇಷನ್ ನಲ್ಲಿ ಪುಲ್ ಎಂಜಾಯ್ ಮೋಡ್ ನಲ್ಲಿ ಅನಸೂಯ, ಶಾರ್ಟ್, ಸ್ಲೀವ್ ಲೆಸ್ ಟಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ….!

Follow Us :

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆಯಿಂದ ದೂರವಾದ ಬಳಿಕ ಸಿನೆಮಾಗಳಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್‍ ಬ್ಯುಸಿಯಾಗಿ ಸಾಗಿಸುತ್ತಿದ್ದಾರೆ. ಜಬರ್ದಸ್ತ್ ಶೋ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಾರೆ. ಇದೀಗ ಕುಟುಂಬದೊಂದಿಗೆ ವೇಕೇಷನ್ ಗೆ ಹಾರಿರುವ ಅನಸೂಯ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ ಅನಸೂಯ. ಪ್ರತಿನಿತ್ಯ ಒಂದಲ್ಲ ಒಂದು ಪೊಟೋಶೂಟ್ಸ್ ಮೂಲಕ ಸ್ಟನ್ನಿಂಗ್ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿರುತ್ತಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಆಕೆ ಹಂಚಿಕೊಂಡ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ರಂಗಸ್ಥಳಂ, ಪುಷ್ಪಾ ಸೇರಿದಂತೆ ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಆಕೆಗೆ ಅನೇಕ ಅವಕಾಶಗಳು ಬರುತ್ತಿದ್ದರೂ ಸಹ ಆಕೆ ಮಾತ್ರ ಎಲ್ಲವನ್ನೂ ಒಪ್ಪಿಕೊಳ್ಳದೇ ಅಳೆದು ತೂಗಿ ಪಾತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ.

ಸದ್ಯ ಅನಸೂಯ ಕುಟುಂಬದ ಜೊತೆಗೆ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಅಮೇರಿಕಾದ ಸುಂದರ ಪ್ರದೇಶಗಳಲ್ಲಿ ತಿರುಗಾಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳೊಂದಿಗೆ ಆ ಖುಷಿಯನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಆಕೆ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಮೇರಿಕಾ ಬೀದಿಗಳಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ. ಅಲ್ಲಿನ ಶಾರ್ಟ್ ಡ್ರೆಸ್ ನಲ್ಲಿ ಬ್ಯೂಟಿಪುಲ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಥೈಸ್ ಹಾಗೂ ಎದೆಯ ಸೌಂದರ್ಯದ ಮೂಲಕ ತನ್ನ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು, ಲೈಕ್ ಗಳನ್ನು, ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನಸೂಯ ಕಿರುತೆರೆಯಿಂದ ದೂರವಾಗಿ ಇದೀಗ ಸಿನೆಮಾಗಳ ಮೇಲೆ ಪುಲ್ ಪೊಕಸ್ ಇಟ್ಟಿದ್ದಾರೆ. ಸಿನೆಮಾಗಳಲ್ಲಿ ಭಾರಿ ಸಕ್ಸಸ್ ಸಹ ಕಂಡುಕೊಳ್ಳುತ್ತಿದ್ದಾರೆ. ಸ್ಟಾರ್‍ ನಟರ ಸಿನೆಮಾಗಳಲ್ಲಿ ಪ್ರಮುಖ ಪಾತ್ರಗಳ ಜೊತೆಗೆ ಲೇಡಿ ಓರಿಯೆಂಟೆಡ್ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರೇ ಎಂತಹ ಪಾತ್ರಗಳಲ್ಲಾದರೂ ಸಹ ಆಕೆ ನಟಿಸುತ್ತಾರೆ. ಕೊನೆಯದಾಗಿ ಆಕೆ ವಿಮಾನಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಪುಷ್ಪಾ-2 ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆಯನ್ನು ಸಹ ಇಟ್ಟುಕೊಂಡಿದ್ದಾರೆ.