ಹಾಟ್ ನೆಸ್ ಮೀಟರ್ ಏರಿಸಿದ ನಟಿ ಕಾವ್ಯ ಥಾಪರ್, ಹಾಟೆಸ್ಟ್ ವಿಡಿಯೋ ಮೂಲಕ ಸದ್ದು ಮಾಡಿದ ಬ್ಯೂಟಿ…!

ನಟಿ ಕಾವ್ಯ ಥಾಪರ್‍ ಮಾಡಲಿಂಗ್ ಮೂಲಕ ಕೆರಿಯರ್‍ ಪ್ರಾರಂಭಿಸಿ, ಕಳೆದ 2018ರಲ್ಲಿ ಈ ಮಾಯ ಪೇರಿಮಿಟೋ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾ ಮಾತ್ರ ಅಂದುಕೊಂಡಷ್ಟು ಸಕ್ಸಸ್ ಆಗಲಿಲ್ಲ. ಬಳಿಕ…

ನಟಿ ಕಾವ್ಯ ಥಾಪರ್‍ ಮಾಡಲಿಂಗ್ ಮೂಲಕ ಕೆರಿಯರ್‍ ಪ್ರಾರಂಭಿಸಿ, ಕಳೆದ 2018ರಲ್ಲಿ ಈ ಮಾಯ ಪೇರಿಮಿಟೋ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾ ಮಾತ್ರ ಅಂದುಕೊಂಡಷ್ಟು ಸಕ್ಸಸ್ ಆಗಲಿಲ್ಲ. ಬಳಿಕ ಏಕ್ ಮಿನಿ ಕಥ ಎಂಬ ಸಿನೆಮಾದ ಮೂಲಕ ಕಳೆದ ವರ್ಷ ತೆರೆಗೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆ ತುಂಬಾನೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡರು. ಇದೀಕ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ನೆಸ್ ಮೀಟರ್‍ ಏರಿಸಿದ್ದು, ನೆವರ್‍ ಬಿಪೋರ್‍ ಅನ್ನೋತರಹ ಹಾಟ್ ಪೋಸ್ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ.

ಇತ್ತೀಚಿಗೆ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಕೆಲವು ನಟಿಯರು  ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಪ್ರಚಾರದಲ್ಲಿರುತ್ತಾರೆ. ಬೋಲ್ಡ್ ಹಾಗೂ ಹಾಟ್ ಹಾಟ್ ಪೊಟೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ನಟಿ ಕಾವ್ಯ ಥಾಪರ್‍ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಗ್ಲಾಮರಸ್ ಟ್ರೀಟ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಸೌತ್ ಸಿನಿರಂಗದ ಸ್ಟಾರ್‍ ನಟಿಯರಿಗಿಂತಲೂ ತಾನೂ ಏನು ಕಡಿಮೆಯಿಲ್ಲ ಎಂಬಂತೆ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ಸದ್ಯ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು  ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಕಾವ್ಯ ಥಾಪರ್‍ ಮಾಡಲಿಂಗ್ ಹಿನ್ನೆಲೆ ಹೊಂದಿರುವ ಕಾರಣದಿಂದ ಆಕೆ ತೆರೆದ ಪುಸ್ತಕದಂತೆ ಸ್ಕಿನ್ ಶೋ ಮಾಡುತ್ತಿದ್ದಾರೆ. ಕಾವ್ಯ ಥಾಪರ್‍ ತನ್ನ ದೇಹದ ಅಂಗಾಗಳನ್ನೂ ಸಹ ಶೋ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ರೆಡ್ ಕಲರ್‍ ಮಾರ್ಡನ್ ಡ್ರೆಸ್ ಧರಿಸಿ ಟೆಂಪ್ಟಿಂಗ್ ಪೋಸ್ ಕೊಟ್ಟಿದ್ದಾರೆ. ಕೈಗಳನ್ನು ಹಿಂದೆಯಿಟ್ಟು ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ನೆವರ್‍ ಬಿಪೋರ್‍ ಅನ್ನೋ ತರಹ ಪೋಸ್ ಕೊಟ್ಟಿದ್ದಾರೆ. ವಿರಹ ವೇದನೆಯಿಂದ ಕೂಡಿದ ಈ ಪೊಟೋಗಳಲ್ಲಿ ಆಕೆ ಸೊಂಟದ ಸೌಂದರ್ಯ, ಎದೆಯ ಸೌಂದರ್ಯ ಶೋ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕಾವ್ಯಾ ಥಾಪರ್‍ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಗಳನ್ನು ಶೇರ್‍ ಮಾಡುತ್ತಾ, ಯುವಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಜೊತೆಗೆ ಆಕೆಯ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಸಹ ಕಾವ್ಯಾ ಥಾಪರ್‍ ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದರು. ಆ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರನ್ನೂ ಸಹ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.