ಸ್ಟಾರ್ ಕಿಡ್ ಮಂಚು ಲಕ್ಷ್ಮೀ ಬಿಕಿನಿ ಡ್ಯಾನ್ಸ್, ಬಿಕಿನಿಯಲ್ಲಿ ಭರ್ಜರಿಯಾಗಿ ಕುಣಿದ ವಿಡಿಯೋ ವೈರಲ್….!

Follow Us :

ಟಾಲಿವುಡ್ ಸಿನಿರಂಗದ ದೊಡ್ಡ ಕುಟುಂಬಗಳಲ್ಲಿ ಒಂದಾದ ಮಂಚು ಕುಟುಂಬದ  ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಬಿಕಿನಿ ಧರಿಸಿ ಭರ್ಜರಿಯಾಗಿ ಕುಣಿದಿದ್ದಾರೆ. ಆಕೆಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಂಚು ಲಕ್ಷ್ಮೀ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ. ನಟಿಯಾಗಿ ಕ್ರೇಜ್ ಪಡೆದುಕೊಳ್ಳುವ ನಿಟ್ಟಿನಲ್ಲಿ ನಟಿಯರಂತೆ ಪೊಟೊಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನೂ ಮಂಚು ಲಕ್ಷ್ಮೀ ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಆಕೆಯ ಇನ್ಸ್ಟಾ ಖಾತೆಯಲ್ಲಿ ಬರೊಬ್ಬರಿ 18 ಲಕ್ಷಕ್ಕೂ ಅಧಿಕ ಮಂದಿ ಫಾಲೋವರ್ಸ್ ಇರುವ ಹಿನ್ನೆಲೆಯಲ್ಲಿ ಆಕೆ ಏನೇ ಪೋಸ್ಟ್ ಮಾಡಿದರು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತದೆ. ಅದರಲ್ಲೂ ಇತ್ತಿಚಿಗೆ ಆಕೆ ತುಂಬಾ ಗ್ಲಾಮರಸ್ ಆಗಿರುವಂತಹ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಬಿಕಿನಿಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ನಲವತ್ತರ ವಯಸ್ಸಿನಲ್ಲಿ ಆಕೆ ಬಿಕಿನಿಯಲ್ಲಿ ಪೋಸ್ ಕೊಟ್ಟಿದ್ದು ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದಾರೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದ್ದು, ಆಕೆಯ ಫಿಜಿಕ್ ಕಂಡು ಅನೇಕರು ಫಿದಾ ಆಗಿ ಬೋಲ್ಡ್ ಕಾಮೆಂಟ್ ಗಳು, ಲೈಕ್ ಗಳನ್ನು ಮಾಡುತ್ತಾ ವಿಡಿಯೋ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ಇತ್ತೀಚಿಗೆ ಯೂಟ್ಯೂಬ್ ಚಾನಲ್ ಸಹ ಆರಂಭಿಸಿದ್ದಾರೆ. ಮೈ ಹೋಂ ಟೂರ್‍, ಮೈ ಮೇಕಪ್ ಎಂದು ವಿವಿಧ  ವಿಚಾರಗಳ ಬಗ್ಗೆ ವಿಡಿಯೋಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಜೊತೆಗೆ ಆಕೆ ಸದಾ ಟ್ರೋಲರ್‍ ಗಳಿಗೂ ಸಹ ಆಹಾರವಾಗುತ್ತಿರುತ್ತಾರೆ.