ಬಿಕಿನಿಯಲ್ಲಿ ಬೆಡ್ ಮೇಲೆ ಮಲಗಿ ನೆವರ್ ಬಿಪೋರ್ ಎಂಬಂತೆ ಪೋಸ್ ಕೊಟ್ಟ ಮಂಚು ಲಕ್ಷ್ಮೀ, ಫಿದಾ ಆದ ಫ್ಯಾನ್ಸ್…..!

ಟಾಲಿವುಡ್ ಮಲ್ಟಿ ಟ್ಯಾಲೆಂಟೆಡ್ ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಆಕೆ ಮುಂಬೈನಲ್ಲಿ ಸೆಟಲ್ ಆಗಿದ್ದಾರೆ. ಮುಂಬೈನಲ್ಲಿ ಸೆಟಲ್ ಆದ ಬಳಿಕ ಆಕೆ ಮತಷ್ಟು ಹಾಟ್ ಆಗಿದ್ದಾರೆ ಎನ್ನಬಹುದಾಗಿದೆ. ಸದ್ಯ ಆಕೆ ಬಿಕಿನಿಯಲ್ಲಿ ಬೆಡ್ ಮೇಲೆ ಮಲಗಿ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ.

ತೆಲುಗು ಸಿನಿರಂಗದಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಕರೆಯಲಾಗುವ ಮಂಚು ಲಕ್ಷ್ಮೀ ನಟಿಯಾಗಿ, ಆಂಕರ್‍ ಯಾಗಿ, ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಆಕೆ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಮೊಕ್ಕಾಂ ಹೂಡಿರುವ ಮಂಚು ಲಕ್ಷ್ಮೀ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಲುಕ್ಸ್ ಕೊಡುತ್ತಿದ್ದಾರೆ. ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.

ಇದೀಗ ಮಂಚು ಲಕ್ಷ್ಮೀ ಪ್ರೇಮಿಗಳ ದಿನದಂದು ಅಭಿಮಾನಿಗಳಿಗೆ ಸ್ಪೇಷಲ್ ಟ್ರೀಟ್ ನೀಡಿದ್ದಾರೆ. ಆಕೆ ಬೆಡ್ ಮೇಲೆ ಮಲಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಆಕೆ ನಿಜಕ್ಕೂ ಮಂಚು ಲಕ್ಷ್ಮೀ ನಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಬೆಡ್ ಮೇಲೆ ಮಲಗಿ ಬಿಕಿನಿಯಲ್ಲಿ ಮಾದಕ ನೋಟ ಬೀರಿದ್ದಾರೆ. ಗ್ಲಾಮರ್‍ ಶೋ ನಲ್ಲಿ ನೆಕ್ಸ್ಟ್ ಲೆವೆಲ್ ಎಂಬಂತೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳ ಜತೆಗೆ ಸ್ವಿಯ ಪ್ರೀತಿ ಉತ್ತಮವಾದ ಪ್ರೀತಿ ಎಂದು ಕಾಮೆಂಟ್ ಮಾಡಿದ್ದಾರೆ. ಈ ಪೊಟೋಗಳು ಇದೀಗ ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಈ ಪೊಟೋಗಳಿಗೆ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಮಂಚು ಲಕ್ಷ್ಮೀ ಸಿನೆಮಾಗಳಲ್ಲಿ ನಟಿಸುತ್ತಾ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಆಕೆ ಆದಿ ಪರ್ವಂ ಎಂಬ ಸಿನೆಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನೆಮಾದ ಪೋಸ್ಟರ್‍ ಗಳೂ ಸಹ ಭಾರಿ ಸದ್ದು ಮಾಡುತ್ತಿವೆ. ಜೊತೆಗೆ ತನ್ನದೇ ನಿರ್ಮಾಣದಲ್ಲಿ ತೆರೆಕಾಣಲಿರುವ ಅಗ್ನಿ ನಕ್ಷತ್ರಂ ಸಿನೆಮಾದಲ್ಲಿ ಸಹ ನಟಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪಾರಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ.