Film News

ಬೌಂಡರಿ ಬ್ರೇಕ್ ಮಾಡಿದ ಮಂಚು ಲಕ್ಷ್ಮೀ, ಗ್ಲಾಮರ್ ಶೋ ಲೇಟಾಯ್ತು, ಮುಂಚೆ ಮಾಡಿದ್ದರೇ ಸ್ಟಾರ್ ಡಂ ಪಕ್ಕಾ ಎಂದ ಫ್ಯಾನ್ಸ್….!

ತೆಲುಗು ನಟಿ ಮಂಚು ಲಕ್ಷ್ಮೀ ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಬೌಂಡರಿಗಳನ್ನು ದಾಟಿ ಆಕೆ ಬೋಲ್ಡ್ ಅವತಾರ ತಾಳಿದ್ದು, ಆಕೆ ಇದೇ ಮಾದರಿ ಈ ಹಿಂದೆ ಗ್ಲಾಮರ್‍ ಶೋ ಮಾಡಿದ್ದರೇ, ಸ್ಟಾರ್‍ ನಟಿಯರ ಸಾಲಿಗೆ ಸೇರುತ್ತಿದ್ದರು ಎಂಬೆಲ್ಲಾ ಕಾಮೆಂಟ್ ಗಳು ಅಭಿಮಾನಿಗಳಿಂದ ಕೇಳಿಬರುತ್ತಿದೆ.

ತೆಲುಗು ಸಿನಿರಂಗದ ಸ್ಟಾರ್‍ ನಟ ಮೋಹನ್ ಬಾಬು ರವರ ಪುತ್ರಿ ಮಂಚು ಲಕ್ಷ್ಮೀ ನಟಿಯಾಗಿ ಒಳ್ಳೆಯ ಕ್ರೇಜ್ ಪಡೆದುಕೊಂಡರೂ ಸಹ ಸ್ಟಾರ್‍ ನಟಿಯರ ಸಾಲಿಗೆ ಸೇರುವಲ್ಲಿ ವಿಫಲರಾದರು. ಕಡಿಮೆ ಸಿನೆಮಾಗಳಲ್ಲಿ ಆಕೆ ಕಾಣಿಸಿಕೊಂಡರೂ ಸಹ ವೈವಿದ್ಯಮಯವಾದ ಪಾತ್ರಗಳಲ್ಲಿ ನಟಿಸಿದ್ದರು.  ಟಾಲಿವುಡ್ ನಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಕರೆಯಲಾಗುವ ಮಂಚು ಲಕ್ಷ್ಮೀ ನಟಿಯಾಗಿ, ಆಂಕರ್‍ ಯಾಗಿ, ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಆಕೆ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಮಂಚು ಲಕ್ಷ್ಮೀ ಎಲ್ಲಾ ಬೌಂಡರಿಗಳನ್ನು ಬ್ರೇಕ್ ಮಾಡಿ ತನ್ನಲ್ಲಿನ ಗ್ಲಾಮರ್‍ ಹೊರಹಾಕುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಮಂಚು ಲಕ್ಷ್ಮೀ ಯುವಕರ ಫ್ಯೂಜ್ ಔಟ್ ಆಗುವಂತೆ ಮಾದಕತೆಯಿಂದ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಪಡ್ಡೆಹುಡುಗರು ನಿದ್ದೆಗೆಡಿಸುವಂತೆ ಆಕೆ ಹಾಟ್ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡಿದ್ದಾರೆ. ಮಂಚು ಲಕ್ಷ್ಮೀ ಈ ರೇಂಜ್ ನಲ್ಲಿ ಗ್ಲಾಮರ್‍ ಶೋ ಮಾಡಿದ್ದನ್ನು ಕಂಡ ಅನೇಕರು ಈ ರೀತಿಯಲ್ಲಿ ಮೊದಲೇ ಹಾಟ್ ಆಗಿ ಕಾಣಿಸಿಕೊಂಡಿದ್ದರೇ ಸ್ಟಾರ್‍ ನಟಿಯರ ಸಾಲಿಗೆ ಸೇರುತ್ತಿದ್ದರು ಎಂದು ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ತೆಲುಗು ಸಿನಿರಂಗದ ಅನೇಕ ಕಾರ್ಯಕ್ರಮಗಳಲ್ಲಿ ಸಹ ಸದ್ದು ಮಾಡುತ್ತಿರುತ್ತಾರೆ. ಇತ್ತೀಚಿಗೆ ಆಕೆ ಯೂಟ್ಯೂಬ್ ಚಾನಲ್ ಸಹ ಆರಂಭಿಸಿ ಅನೇಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಶೀಘ್ರದಲ್ಲೇ ಆಕೆ ಅಗ್ನಿ ನಕ್ಷತ್ರಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

Most Popular

To Top