Film News

ಬ್ಲಾಕ್ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಹಿಟ್ ಬ್ಯೂಟಿ ಮಿನಾಕ್ಷಿ, ಫರ್ಪೆಕ್ಟ್ ಶೆಪ್ಸ್ ಗಳೊಂದಿಗೆ ಹಲಚಲ್ ಸೃಷ್ಟಿಸಿದ ನಟಿ….!

ಮಾಡಲ್ ಕಂ ನಟಿ ಮೀನಾಕ್ಷಿ ಚೌದರಿ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮೊದಲ ಸಿನೆಮಾದ ಮೂಲಕವೇ ಕ್ರೇಜ್ ಪಡೆದುಕೊಂಡ ಈಕೆ ಮಾಸ್ ಮಹಾರಾಜ ರವಿತೇಜ ಅಭಿನಯದ ಖಿಲಾಡಿ ಸಿನೆಮಾದಲ್ಲಿ ನಟಿಸಿ ಫೇಂ ಪಡೆದುಕೊಂಡರು. ಬಳಿಕ ಹಿಟ್-2  ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಇದೀಗ ಆಕೆ  ಸೊಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆಯ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ.

ಮಾಡಲ್ ಕಂ ನಟಿ ಮೀನಾಕ್ಷಿ ಚೌದರಿ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಹಾಟ್ ಆಗಿರುವ ದೇಹದ ಮೈಮಾಟದೊಂದಿಗೆ ಯುವಜನತೆಯನ್ನು ಆಕರ್ಷಣೆ ಮಾಡುತ್ತಿದ್ದಾರೆ. ಮಾಡಲ್ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಇನ್ನೂ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಯಾವುದೇ ಸಿನೆಮಾ ಇನ್ನೂ ಸಿಕ್ಕಿಲ್ಲ ಎನ್ನಬಹುದಾಗಿದೆ. ಆದರೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತುಂಬಾನೆ ಪಾಪ್ಯುಲರ್‍ ಆಗುತ್ತಿದ್ದಾರೆ. ಸ್ಟಾರ್‍ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಹಾಟ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾ ಶೇಕ್ ಮಾಡುತ್ತಿದ್ದಾರೆ. ಇದೀಗ ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ಯಂಗ್ ಬ್ಯೂಟಿ ಮೀನಾಕ್ಷಿ ಚೌದರಿ ಬ್ಲಾಕ್ ಔಟ್ ಫಿಟ್ ನಲ್ಲಿ ಕಣ್ಣು ಕುಕ್ಕುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಬಾಡಿಗೆ ಅಂಟಿಕೊಂಡಿರುವಂತಹ ಈ ಡ್ರೆಸ್ ನಲ್ಲಿ ಆಕೆ ಟಾಪ್ ಟು ಬಾಟಂ ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ದೇಹದ ಮೈಮಾಟ ನೋಡಲು ಎರಡು ಕಣ್ಣು ಸಾಲದು ಎಂದು ಆಕೆಯ ಅಭಿಮಾನಿಗಳು ಫಿದಾ ಆಗುತ್ತಿದ್ದಾರೆ. ಹಿಟ್ ಬ್ಯೂಟಿ ಇದೀಗ ಹಾಟ್ ಬಾಂಬ್ ಆಗಿದ್ದಾರೆ. ಅದರಲ್ಲೂ ಆಕೆ ಕೈಗಳನ್ನು ಮೇಲೆಕ್ಕೆತ್ತಿ ಪೋಸ್ ಗಳನ್ನು ಕೊಟ್ಟಿದ್ದಾರೆ. ದೇಹದ ಮೈಮಾಟದ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ. ಜೊತೆಗೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಅಷ್ಟೇಅಲ್ಲದೇ ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಕಳೆದ ವರ್ಷ ತೆರೆಕಂಡ ಹಿಟ್-2 ಸಿನೆಮಾ ಆಕೆಗೆ ಒಳ್ಳೆಯ ಬ್ರೇಕ್ ನೀಡಿತ್ತು. ಇದರಿಂದ ಆಕೆಗೆ ಬೇಡಿಕೆ ಹೆಚ್ಚಾಗಿದೆ. ಆಕೆಗೆ ಸಾಲು ಸಾಲು ಆಫರ್‍ ಗಳೂ ಸಹ ಹರಿದುಬರುತ್ತಿವೆ. ಸದ್ಯ ಆಕೆ ವಿಶ್ವಕ್ ಸೇನ್ ಜೊತೆಗೆ VS10 ಸಿನೆಮಾದಲ್ಲಿ ಹಾಗೂ ತಮಿಳಿನಲ್ಲಿ ಕೊಲೈ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

Most Popular

To Top