ಬಾಲಿವುಡ್ ನಟಿಯೇ ಎಂಬ ಅನುಮಾನ ಮೂಡಿಸುವಂತ ಪೋಸ್ ಕೊಟ್ಟ ಪ್ರಿಯಾ ವಡ್ಲಮಾನಿ, ಪ್ಯಾಂಟ್ ಲೆಸ್ ಪೊಟೋಸ್ ವೈರಲ್…!

Follow Us :

ಸೋಷಿಯಲ್ ಮಿಡಿಯಾ ಹೆಚ್ಚು ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ತುಂಬಾನೆ ಫೇಮಸ್ ಆಗುತ್ತಿದ್ದಾರೆ. ಅದರಲ್ಲೂ  ಸಿನೆಮಾ ನಟಿಯರು ಮಾತ್ರ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಸೌತ್ ಸಿನಿರಂಗದ ಅನೇಕ ನಟಿಯರು ಬಾಲಿವುಡ್ ನಟಿಯರನ್ನೂ ಮೀರಿ ಹಾಟ್ ಶೋ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ತೆಲುಗು ಮೂಲದ ನಟಿ ಪ್ರಿಯಾ ವಡ್ಲಮಾನಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಆಕೆ ಬಾಲಿವುಡ್ ನಟಿಯೇ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅನೇಕ ನಟಿಯರಿಗೆ ಸೋಷಿಯಲ್ ಮಿಡಿಯಾ ತುಂಬಾನೆ ಅನುಕೂಲಕರವಾಗಿದೆ. ಇಂಡಸ್ಟ್ರಿಯಲ್ಲಿ ಬೆಳೆಯಬೇಕು ಎಂಬ ಹಂಬಲ ಇದ್ದರೂ ಅಷ್ಟೊಂದು ಫೇಂ ಇಲ್ಲದೇ ಇದ್ದರೇ ಅಂತಹ ನಟಿಯರಿಗೆ ಸೋಷಿಯಲ್ ಮಿಡಿಯಾ ಆಸರೆಯಾಗಿದೆ ಎಂದು ಹೇಳಬಹುದಾಗಿದೆ. ಸೋಷಿಯಲ್  ಮಿಡಿಯಾ ಮೂಲಕ ದೊಡ್ಡ ಮಟ್ಟದ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಾ ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಪಡೆದುಕೊಂಡಿದ್ದಾರೆ. ಕೆಲವು ನಟಿಯರಂತೂ ಸೊಷಿಯಲ್ ಮಿಡಿಯಾದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತೆರೆದ ಪುಸ್ತಕದಂತೆ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಯಂಗ್ ಬ್ಯೂಟಿ ಪ್ರಿಯಾ ವಡ್ಲಮಾನಿ ಸಹ ಹಾಟ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿಕೊಂಡಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಪ್ರಿಯಾ ವಡ್ಲಮಾನಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾವನ್ನು ಸಕ್ರಿಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟಿಯರನ್ನೂ ಮೀರಿ ಹಾಟ್ ಶೋ ಮಾಡುತ್ತಿದ್ದಾರೆ. ಆಕೆ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಪೊಟೋಗಳನ್ನು ನೋಡಿದರೇ ಬಾಲಿವುಡ್ ನಟಿಯರನ್ನೂ ಸಹ ಮೀರಿ ಆಕೆ ಪೋಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಜೊತೆಗೆ ಹಾಟ್ ಹಿರೋಯಿನ್ ಗಳೂ ಸಹ ಶಾಕ್ ಆಗುವಂತಿದೆ ಎಂದು ಕೆಲವರು ಅಭಿಪ್ರಾಯಪಡುತ್ತಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳನ್ನು ನೋಡಿದ ಅನೇಕರು ಪ್ರಿಯಾ ಪ್ಯಾಂಟ್ ಧರಿಸುವುದನ್ನು ಮರೆತಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ. ಜೊತೆಗೆ ಥಂಡರ್‍ ಥೈಸ್ ಶೋ ಮಾಡುತ್ತಾ ಎಕ್ಸ್ ಪೋಸ್ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಪ್ರಿಯಾ ವಡ್ಲಮಾನಿ ಹುಷಾರು ಸಿನೆಮಾದ ಮೂಲಕ ಪಾಪ್ಯುಲರ್‍ ಆದರು. ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆ ಅಷ್ಟೊಂದು ಪ್ಯಾಪುಲರ್‍ ಆಗಿಲ್ಲ ಎಂದೇ ಹೇಳಬಹುದಾಗಿದೆ. ಆದರೆ ಹುಷಾರು ಸಿನೆಮಾದ ಮೂಲಕ ಕೊಂಚ ಜೋರು ಪಡೆದುಕೊಂಡರು. ಇನ್ನೂ ಹುಷಾರು ಸಿನೆಮಾದ ಬಳಿಕ ಆಕೆ ಆವಿರಿ, ಕಾಲೇಜ್ ಕುಮಾರ್‍ ಎಂಬ ಎರಡು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆ ಸಿನೆಮಾಗಳು ಫ್ಲಾಪ್ ಆದವು. ಇದೀಗ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ದೇಶಕ ಹಾಗೂ ನಿರ್ಮಾಪಕರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.