Film News

ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿಕಿನಿಯಲ್ಲಿ ಜಳಕ ಆಡುತ್ತಾ ಹಾಟ್ ಪೋಸ್ ಕೊಟ್ಟ ವಿಷ್ಣು ಪ್ರಿಯಾ, ವೈರಲ್ ಆದ ವಿಡಿಯೋ….!

ತೆಲುಗು ಕಿರುತೆರೆಯ ಟಾಲ್ ಸುಂದರಿ ವಿಷ್ಣು ಪ್ರಿಯಾ ತಮ್ಮ ಸೌಂದರ್ಯಕ್ಕೆ ತಕ್ಕ ಮೈಮಾಟ ಸಹ ಹೊಂದಿದ್ದಾರೆ. ಸಿನಿರಂಗಕ್ಕೂ ಸಹ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಳಿಸುವ ಉದ್ದೇಶಕ್ಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕಳೆದ ಜನವರಿ ಮಾಹೆಯಲ್ಲಿ ವಿಷ್ಣು ಪ್ರಿಯಾ ರವರ ತಾಯಿ ಮೃತಪಟ್ಟಿದ್ದಾಗಿ ತಿಳಿಸಿದ್ದರು. ಈ ಕಾರಣದಿಂದ ಆಕೆ ಕೊಂಚ ಗ್ಯಾಪ್ ತೆಗೆದುಕೊಂಡಿದ್ದರು. ಇದೀಗ ಆಕೆ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಇದೀಗ ಸಮ್ಮರ್‍ ವೆಕೇಷನ್ ಎಂಜಾಯ್ ಮಾಡುತ್ತಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿದ ವಿಷ್ಣು ಪ್ರಿಯಾ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಬೇಕೆಂಬ ಭಾರಿ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಇನ್ನೂ ಅವಕಾಶಗಳನ್ನು ಪಡೆದುಕೊಳ್ಳಲು ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಸಮ್ಮರ್‍ ಎಂಜಾಯ್ ಮಾಡಲು ಕೇರಳಗೆ ಹಾರಿದ್ದಾರೆ. ಕೇರಳದಲ್ಲಿರುವ ತಾಜ್ ಬೆಕಾಲ್ ರೆಸಾರ್ಟ್‌ನಲ್ಲಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡುತ್ತಾ ಮಾದಕ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಇನ್ನೂ ವಿಷ್ಣು ಪ್ರಿಯಾ ಸ್ಮಾಲ್ ಸೈಜ್ ಬಿಕಿನಿ ಧರಿಸಿ ಕಾಣಿಸಿಕೊಂಡಿದ್ದಾರೆ. ಸ್ವಿಮ್ಮಿಂಗ್ ಪೂಲ್ ನಲ್ಲಿ ಸ್ಮಾಲ್ ಬಿಕಿನಿ ಧರಿಸಿ ಹಾಟ್ ಪೋಸ್ ಕೊಟ್ಟಿದ್ದು, ಈ ಸಂಬಂಧ ವಿಡಿಯೋ ಒಂದನ್ನು ಸಹ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಹಿಂದೆ ಎಂದೂ ವಿಷ್ಣು ಪ್ರಿಯಾ ಸ್ಕಿನ್ ಶೋ ಮಾಡಿಲ್ಲ ಎಂದೇ ಹೇಳಲಾಗುತ್ತಿದೆ. ಇನ್ನೂ ಆಕೆಯ ಈ ವಿಡಿಯೋಗೆ ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಕೇವಲ ಸಿನೆಮಾ ತಾರೆಯರು ಮಾತ್ರವಲ್ಲದೇ ಕಿರುತೆರೆ ಆಂಕರ್‍ ಗಳು ಹಾಗೂ ಕಲಾವಿದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫ್ಯಾನ್ ಫಾಲೋಯಿಂಗ್ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ನಟಿ ವಿಷ್ಣು ಪ್ರಿಯಾ ದಿನೇ ದಿನೇ ಮತಷ್ಟು ಹಾಟ್ ಅವತಾರ ತಾಳುತ್ತಿದ್ದಾರೆ. ಸದ್ಯ ಹರಿದಾಡುತ್ತಿರುವ ವಿಡಿಯೋ ಮೂಲಕ ತಾನು ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತೇನೆ ಎಂಬುದನ್ನು ಸಾರಿ ಹೇಳಿದ್ದಾರೆ. ಇನ್ನೂ ಆಕೆ ಶ್ರೀದೇವಿ ಡ್ರಾಮಾ ಕಂಪನಿ ಕಾಮಿಡಿ ಶೋ ಸೇರಿದಂತೆ ಕೆಲವೊಂದು ಸ್ಪೇಷಲ್ ಶೋಗಳಲ್ಲೂ ಕಾಣಿಸಿಕೊಳ್ಳುತ್ತಾ, ಆಗಾಗ ಸಣ್ಣ ಪುಟ್ಟ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top