ಥಂಡರ್ ಥೈಸ್ ಶೋ ಮಾಡಿದ ತೆಲುಗು ಬ್ಯೂಟಿ ಅನನ್ಯ, ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್, ವೈರಲ್ ಆದ ಪೊಟೋಸ್….!

Follow Us :

ತೆಲುಗಿನಲ್ಲಿ ಬ್ಲಾಕ್ ಬ್ಲಸ್ಟರ್‍ ಹಿಟ್ ಹೊಡೆದ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ಅನನ್ಯ ನಾಗಳ್ಳ ಇತ್ತೀಚಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನೆಮಾದಲ್ಲಿ ಮುಗ್ದ ಬಾಲಕಿಯಂತೆ ಕಾಣಿಸಿಕೊಂಡ ಅನನ್ಯ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಓವರ್‍ ಆಗಿಯೇ ಸ್ಕಿನ್ ಶೋ ಮಾಡುತ್ತಿದ್ದಾರೆ. ದಿನೇ ದಿನೇ ಇನ್ಸ್ಟಾಗ್ರಾಂನಲ್ಲಿ ಬೋಲ್ಡ್ ಸೆನ್ಷೇಷನ್ ಆಗುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಇದೀಗ ಶಾರ್ಟ್ ಡ್ರೆಸ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ.

ನಟಿ ಅನನ್ಯ ನಾಗಳ್ಳ ನಟಿಸಿದ್ದು ಕಡಿಮೆ ಸಿನೆಮಾಗಳಲ್ಲಿ ಕಾಣಿಸಿಕೊಂಡರು ಎಲ್ಲಾ ಸಕ್ಸಸ್ ಆದಂತಹ ಸಿನೆಮಾಗಳನ್ನೇ ಮಾಡಿದ್ದಾರೆ. ಅನನ್ಯ ತಮ್ಮ ಕ್ಯೂಟ್ ಸೌಂದರ್ಯದೊಂದಿಗೆ, ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಹೆಚ್ಚು ಖ್ಯಾತಿ ಪಡೆದುಕೊಂಡರು. ಸೋಷಿಯಲ್ ಮಿಡಿಯಾ ಮೂಲಕವೇ ಹಾಟ್ ಹಾಟ್ ಪೊಟೋಗಳನ್ನು ಶೇರ್‍ ಮಾಡುತ್ತಾ, ಸ್ಟಾರ್‍ ನಟಿಯರನ್ನು ಮೀರಿಸುವಂತೆ ಪೋಸ್ ಕೊಡುತ್ತಿದ್ದಾರೆ. ಅದರಲ್ಲೂ ಫರ್‌ಫೆಕ್ಟ್ ಬಾಡಿ ಫಿಗರ್‍ ನೊಂದಿಗೆ ಈಕೆ ಯುವಜನತೆ ಹೃದಯ ಕದಿಯುತ್ತಿದ್ದಾರೆ. ಇನ್ನೂ ಇತ್ತೀಚಿಗೆ ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಶೇರ್‍ ಮಾಡಿದ್ದರು. ಅನನ್ಯಾ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಟೈಟ್ ಬಾಡಿಕಾನ್ ಡ್ರೆಸ್ ಧರಿಸಿ ಮೈಂಡ್ ಬ್ಲಾಕ್ ಆಗುವಂತೆ ಥಂಡರ್‍ ಥೈಸ್ ಶೋ ಮಾಡಿದ್ದಾರೆ.

ನಟಿ ಅನನ್ಯ ನಾಗಳ್ಳ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಬಿಸಿಯನ್ನೇರಿಸುತ್ತಿದ್ದಾರೆ. ಶಾರ್ಟ್ ಬಾಡಿಕಾನ್ ಟೈಟ್ ಫಿಟ್ ನಲ್ಲಿ ಥಂಡರ್‍ ಥೈಸ್ ಶೋ ಮಾಡುವ ಮೂಲಕ ಯುವಕರ ಹೃದಯದಲ್ಲಿ ಕಿಚ್ಚು ಹಚ್ಚಿದ್ದಾರೆ.  ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಅಭಿಮಾನಿಗಳು ಆಕೆಯ ಥೈಸ್ ಕುರಿತು ಅನೇಕ ಕವಿತೆಗಳನ್ನು ಸಹ ಕಾಮೆಂಟ್ ಮೂಲಕ ಹಂಚಿಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಅಸಭ್ಯಕರವಾದ ಕಾಮೆಂಟ್ ಗಳನ್ನು ಸಹ ಮಾಡುತ್ತಿದ್ದಾರೆ. ಇನ್ನೂ ಈ ಪೊಟೋಗಳಲ್ಲಿ ಆಕೆ ಥಂಡರ್‍ ಥೈಸ್, ಎದೆಯ ಸೌಂದರ್ಯವನ್ನು ಶೋ ಮಾಡಿದ್ದು, ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ.  ಈ ಪೊಟೋಗಳನ್ನು ಕಂಡ ಅನೇಕರು ಈ ಡ್ರೆಸ್ ಬದಲಿಗೆ ಬಿಕಿನಿಯಲ್ಲಿ ಕಾಣಿಸಿಕೊಳ್ಳಿ ಎಂದೂ ಸಹ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಇನ್ನೂ ಅನನ್ಯ ಇತ್ತಿಚಿಗೆ ಸದಾ ಹಾಟ್ ಆಗಿರುವಂತಹ ಥಂಡರ್‍ ಥೈಸ್ ಶೋ ಮಾಡುವ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ದಿನೇ ದಿನೇ ಆಕೆಯ ಡ್ರೆಸ್ ಸೈಜ್ ಕಡಿಮೆಯಾಗುತ್ತಿದೆಯೇ ಎಂಬಂತೆ ಹಾಟ್ ಪೋಸ್ ಕೊಡುತ್ತಿದ್ದಾರೆ. ಇನ್ನೂ ಆಕೆ ಕಮರ್ಷಿಯಲ್ ಸಿನೆಮಾಗಳಲ್ಲೂ ಸಹ ನಟಿಸಬಲ್ಲೆ ಎಂದು ಹೇಳುವ ನಿಟ್ಟಿನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ತಾನು ಗ್ಲಾಮರ್ ಪಾತ್ರಗಳಲ್ಲೂ ಸಹ ನಟಿಸಬಲ್ಲೇ ಎಂದು ಹೇಳುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.