ತೆಲುಗು ಯಂಗ್ ಬ್ಯೂಟಿ ಅನನ್ಯ ನಾಗಳ್ಳ ಲಿಪ್ ಲಾಕ್ ವಿಡಿಯೋ ವೈರಲ್, ಶಾಕ್ ಆದ ಫ್ಯಾನ್ಸ್…….!

ಟಾಲಿವುಡ್ ನಟಿ ಅನನ್ಯ ನಾಗಳ್ಳ ಸದ್ಯ ಸೋಷಿಯಲ್ ಮಿಡಿಯಾದ ಮೂಲಕ ಎಲ್ಲರ ಕ್ರಷ್ ಆಗಿಬಿಟ್ಟಿದ್ದಾರೆ. ವಕೀಲ್ ಸಾಭ್ ಸಿನೆಮಾದ ಬಳಿಕ ಅನನ್ಯ ಕ್ರೇಜ್ ಮತಷ್ಟು ಹೆಚ್ಚಾಗಿದೆ. ಇದೀಗ ಸಿನೆಮಾಗಳಲ್ಲಿ ಆಕೆ ತನ್ನದೇ ಆದ ಕ್ರೇಜ್ ದಕ್ಕಿಸಿಕೊಳ್ಳುತ್ತಾ ಸಿನಿರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು ಆಕೆ ತನ್ನ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆಯ ಲಿಪ್ ಲಾಕ್ ವಿಡಿಯೋ ಭಾರಿ ವೈರಲ್ ಆಗುತ್ತಿದೆ.

ಯಂಗ್ ಬ್ಯೂಟಿ ಅನನ್ಯಾ ನಾಗಳ್ಳ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿಯಾಗಿದ್ದಾರೆ. ಟ್ಯಾಲೆಂಟೆಡ್ ನಟಿ ಅನನ್ಯಾ ನಾಗಳ್ಳ ಇದೀಗ ಹಂತ ಹಂತವಾಗಿ ಸಿನೆಮಾಗಳಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಹುಡುಗಿಯಂತೆ ಅಭಿನಯಿಸಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆ ಬೇರೆಯದ್ದೇ ಇದೆ. ಇನ್ನೂ ತಾನು ಗ್ಲಾಮರಸ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ ಎಂಬುದನ್ನು ಸಾರಿ ಹೇಳುವಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆಯ ಲಿಪ್ ಲಾಕ್ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ಯಂಗ್ ಬ್ಯೂಟಿ ಅನನ್ಯ ನಾಗಳ್ಳ ಡೀಪ್ ಆಗಿ ಲಿಪ್ ಲಾಕ್ ಮಾಡುವ ದೃಶ್ಯವೊಂದು ವೈರಲ್ ಆಗುತ್ತಿದೆ. ಅನನ್ಯ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಪೊಟ್ಟೆಲ್ ಎಂಬ ಸಿನೆಮಾದಲ್ಲಿನ ದೃಶ್ಯ ಇದಾಗಿದೆ. ಈ ಸಿನೆಂಆದ ನಗಿರೋ ಎಂಬ ಹಾಡು ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ಅನನ್ಯ ಹಿರೋ ಜೊತೆಗೆ ಸ್ಟ್ರಾಂಗ್ ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಈ ಹಿಂದೆ ಅನನ್ಯ ನಟಿಸಿದ ಸಿನೆಮಾಗಳಲ್ಲಿ ಈ ರೀತಿಯ ದೃಶ್ಯಗಳಿರಲಿಲ್ಲ ಎನ್ನಲಾಗಿದೆ. ಆದರೆ ಮೊದಲ ಬಾರಿಗೆ ಅನನ್ಯ ನಾಗಳ್ಳ ಈ ಡೇರ್‍ ನೆಸ್ ನೋಡಿ ಆಕೆಯ ಅಭಿಮಾನಿಗಳೂ ಸಹ ಶಾಕ್ ಆಗಿದ್ದು, ಲಿರಿಕಲ್ ಸಾಂಗ್ ನಲ್ಲಿಯೇ ಈ ಮಾದರಿಯಲ್ಲಿದ್ದರೇ, ಇನ್ನೂ ಸಿನೆಮಾದಲ್ಲಿ ಯಾವ ರೀತಿ ಬೋಲ್ಡ್ ಆಗಿ ನಟಿಸಿರಬಹುದು ಎಂದು ಅಭಿಮಾನಿಗಳಲ್ಲಿ ಕುತೂಹಲ ಮನೆ ಮಾಡಿದೆ.

ಇನ್ನೂ ನಟಿ ಅನನ್ಯ ಮಲ್ಲೇಶಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆದರೆ ಆಕೆಗೆ ವಕೀಲ್ ಸಾಬ್ ಸಿನೆಮಾದ ಮೂಲಕ ಅನನ್ಯ ತುಂಬಾನೆ ಫೇಮಸ್ ಆದರು. ಬಳಿಕ ಮ್ಯಾಸ್ಟ್ರೋ, ಊರ್ವಶಿವೋ ರಾಕ್ಷಸಿವೋ, ಶಾಕುಂತಲಂ, ಮಳ್ಳಿ ಪೆಳ್ಳಿ, ಅನ್ವೇಷಿ ಮೊದಲಾದ ಸಿನೆಮಾಗಳಲ್ಲಿ ನಟಿಸಿದರು. ಆದರೆ ಆಕೆಗೆ ಈ ಯಾವ ಸಿನೆಮಾ ಸಹ ಸಕ್ಸಸ್ ತಂದುಕೊಡಲಿಲ್ಲ ಎಂದೇ ಹೇಳಬಹುದು. ಈ ಹಾದಿಯಲ್ಲೇ ಆಕೆ ಗ್ಲಾಮರಸ್ ರೋಲ್ ಗಳನ್ನು ಪ್ಲೇ ಮಾಡಲು ಶುರು ಮಾಡಿದ್ದಾರೆ ಎನ್ನಲಾಗುತ್ತಿದೆ.