Film News

ತೆಲುಗು ಬ್ಯೂಟಿ ಅನನ್ಯ ನಾಗಳ್ಳ ಸಂಡೆ ಟ್ರೀಟ್ ಸಖತ್ ಹಾಟ್ ಗುರು, ವಿಭಿನ್ನವಾದ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಬ್ಯೂಟಿ…!

ತೆಲುಗಿನಲ್ಲಿ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ತೆಲುಗು ನಟಿ ಅನನ್ಯ ನಾಗಳ್ಳ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಸೆನ್ಷೇಷನ್ ಆಗುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಯುವತಿಯಂತೆ ಕಾಣಿಸಿಕೊಂಡ ಈಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ವೀಕೆಂಡ್ ಸ್ಪೇಷಲ್ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದು ಎಲ್ಲರನ್ನು ಸೆಳೆಯುತ್ತಿದೆ.

ತೆಲುಗು ಸಿನಿರಂಗದ ಯಂಗ್ ಬ್ಯೂಟಿ ಅನನ್ಯ ನಾಗಳ್ಳ ಮಲ್ಲೇಶಂ, ವಕೀಲ್ ಸಾಭ್ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಈ ಸಿನೆಮಾಗಳಲ್ಲಿ ಬಹುತೇಕ ಸಂಪ್ರದಾಯವಾಗಿಯೇ ಕಾಣಿಸಿಕೊಂಡ ಈಕೆ ಇದೀಗ ತಾನು ಗ್ಲಾಮರಸ್ ಪಾತ್ರಗಳಲ್ಲೂ ಸಹ ನಟಿಸಬಲ್ಲೇ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದರೂ ಸಹ ಆಕೆಗೆ ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯ ಆಕೆ ತನ್ನ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳಲು ತುಂಬಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಮಾಡಿಕೊಂಡು ತೆರೆದ ಪುಸ್ತಕದಂತೆ ಅನನ್ಯ ನಾಗಳ್ಳ ಹಾಟ್ ಪೊಟೋಗಳನ್ನು, ವಿಡಿಯೋಗಳನ್ನು ಶೇರ್‍ ಮಾಡುತ್ತಿದ್ದಾರೆ. ತನ್ನ ಗ್ಲಾಮರ್‍ ಮೂಲಕ ಅಭಿಮಾನಿಗಳು ಸೇರಿದಂತೆ ಅನೇಕರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ, ಶಾರ್ಟ್ ಡ್ರೆಸ್ ಗಳಲ್ಲಿ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ವೈರೆಟಿ ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತೆ ಕಾಣಿಸಿಕೊಂಡಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ವಿಡಿಯೋ ಒಂದನ್ನು ಆಕೆ ಹಂಚಿಕೊಂಡಿದ್ದು. ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನೂ ಈ ವಿಡಿಯೋದಲ್ಲಿ ಅನನ್ಯ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಭಿಮಾನಿಗಳೂ ಸಹ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನನ್ಯ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ತಾನು ಗ್ಲಾಮರಸ್ ಪಾತ್ರಗಳಲ್ಲೂ ನಟಿಸಲು ಸಿದ್ದ ಎಂಬುದನ್ನು ನಿರ್ದೇಶಕರು ಹಾಗೂ ನಿರ್ಮಾಪಕರ ಗಮನಕ್ಕೆ ತರುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಇನ್ನೂ ತೆಲುಗಿನ ಈ ಯಂಗ್ ಬ್ಯೂಟಿ ಮುಂದೆ ಎಂತಹ ಆಫರ್‍ ಗಳನ್ನು ಪಡೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top