ದಿನೇ ದಿನೇ ಗ್ಲಾಮರ್ ಡೋಸ್ ಏರಿಸುತ್ತಿರುವ ಈಷಾ, ಹಾಟ್ ಪೋಸ್ ಗಳ ಮೂಲಕ ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ನಟಿ….!

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ…

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಯಂಗ್ ಬ್ಯೂಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ ಮಾಡಲಿಂಗ್ ಮೂಲಕ ರಂಜಿಸುತ್ತಿದ್ದರು. ಕೆರಿಯರ್‍ ಆರಂಭದಲ್ಲಿ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಂಡ ಈಕೆಯ ಕೆರಿಯರ್‍ ಇದೀಗ ಕೊಂಚ ಸ್ಟ್ರಗಲ್ ನಲ್ಲಿದೆ ಎನ್ನಲಾಗಿದೆ. ಆಕೆಗೆ ಆಫರ್‍ ಗಳು ಕಡಿಮೆಯಾಗಿದೆ. ತೆಲುಗು ನಟಿಯೆಂಬ ಕಾರಣದಿಂದ ಆಕೆಗೆ ಅವಕಾಶಗಳು ಬರುತ್ತಿಲ್ಲವೆ ಎಂಬ ಮಾತುಗಳು ಸಹ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲೇ ಈಷಾ ರೆಬ್ಬಾ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಜೋರನ್ನು ಹೆಚ್ಚಿಸಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ತಾನು ಗ್ಲಾಮರಸ್ ಪಾತ್ರಗಳಲ್ಲಿ ನಟಿಸಲು ಸಹ ಸಿದ್ದ ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನೂ ಈಶಾ ರೆಬ್ಬಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ವಿವಿಧ ಡ್ರೆಸ್ ಗಳಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದೀಗ ರೆಡ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಭುಜಗಳ ಮೇಲಿಂದ ಟಾಪ್ ಜಾರುತ್ತಿದ್ದು ಟಾಪ್ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆ ಈ ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಆಕೆಯ ಸೌಂದರ್ಯ, ಹಾಟ್ ನೆಸ್ ಹಾಗೂ ಕ್ಯೂಟ್ ಅಂಡ್ ಕಿಲ್ಲಿಂಗ್ ಲುಕ್ಸ್ ನೊಂದಿಗೆ ಎಲ್ಲರನ್ನು ಮಸ್ಮರೈಸ್ ಮಾಡುತ್ತಿದ್ದಾರೆ. ಗ್ಲಾಮರ್‍ ಗಾಗಿ ಆಕೆ ಅನ್ನ ತಿನ್ನುತ್ತಾರಾ ಅಥವಾ ಹಾಟ್ ನೆಸ್ ತಿನ್ನುತ್ತಾರಾ ಎಂಬ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇನ್ನೂ ಈಶಾ ರೆಬ್ಬಾ ಪೊಟೋಗಳ ಮೂಲಕ ನಿರ್ಮಾಪಕರು ಹಾಗೂ ನಿರ್ದೇಶಕರ ಗಮನ ಸೆಳೆಯುತ್ತಿರುತ್ತಾರೆ. ಸದ್ಯ ಈಶಾ ರೆಬ್ಬಾ ಸುಧೀರ್‍ ಬಾಬು ಜೊತೆಗೆ ಮಾಮ ಮಶ್ವಿಂದ್ರ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ಈಶಾ ತುಂಬಾನೆ ನಿರೀಕ್ಷೆಯನ್ನು ಸಹ ಇಟ್ಟುಕೊಂಡಿದ್ದಾರೆ.