Film News

ಅಭಿಮಾನಿಗಳಿಗೆ ಸಮ್ಮರ್ ಟ್ರೀಟ್ ನೀಡಿದ ಈಷಾ ರೆಬ್ಬಾ, ವೆರೈಟಿ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ….!

ಟಾಲಿವುಡ್ ನಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ ಮಾಡಲಿಂಗ್ ಮೂಲಕ ರಂಜಿಸುತ್ತಿದ್ದರು. ಲೈಫ್ ಈಸ್ ಬ್ಯೂಟಿಪುಲ್ ಸಿನೆಮಾದ ಬಳಿಕ ಅಂತಕು ಮುಂದು ಆ ತರುವಾತ ಎಂಬ ಸಿನೆಮಾ ಮೂಲಕ ನಟಿಯಾಗಿ ಕಾಣಿಸಿಕೊಂಡರು. ಇದೀಗ ಆಕೆ ಸಮ್ಮರ್‍ ಟ್ರೀಟ್ ಎಂಬಂತೆ ಹಾಟ್ ಪೋಸ್ ಗಳ ಮೂಲಕ ಅಭಿಮಾನಿಗಳಿಗೆ ಟ್ರೀಟ್ ನೀಡಿದ್ದಾರೆ. ಸದ್ಯ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಇದೀಗ ಈಷಾ ರೆಬ್ಬಾ ತಮಿಳು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ವಿಕ್ರಂ ಪ್ರಭು  ಜೊತೆಗೆ ಈಷಾರೆಬ್ಬಾ ನಟಿಸುತ್ತಿದ್ದಾರೆ. ಈ ಸಿನೆಮಾ ಕ್ರೈಂ ಥ್ರಿಲ್ಲರ್‍ ಕಥೆಯನ್ನು ಆಧರಿಸಿದ್ದು, ರಮೇಶ್ ರವಿಚಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನೆಮಾ ಆಕೆಗೆ ಪಕ್ಕಾ ಬ್ರೇಕ್ ನೀಡಲಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಈಷಾ ರೆಬ್ಬಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳ ಮೂಲಕ ಅಭಿಮಾನಿಗಳಿಗೆ ಸಮ್ಮರ್‍ ಟ್ರೀಟ್ ನೀಡಿದ್ದಾರೆ ಎನ್ನಲಾಗುತ್ತಿದೆ. ಸಮ್ಮರ್‍ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಕರವಸ್ತ್ರದ ಅಳತೆಯಲ್ಲಿರುವ ಟಾಪ್ ನಲ್ಲಿ ಹಾಗೂ ಶಾರ್ಟ್ ನಲ್ಲಿ ಶಾಕ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳನ್ನು ನೋಡಿ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳಿಗೆ ಫಿದಾ ಆದ ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಈಷಾ ರೆಬ್ಬಾ ತಮಿಳು ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ತೆಲುಗಿನಲ್ಲಿ ಆಕೆಗೆ ಯಾವುದೇ ಸಿನೆಮಾ ಇಲ್ಲ ಎನ್ನಲಾಗುತ್ತಿದೆ. ತೆಲುಗು ನಿರ್ದೇಶಕರು ಹಾಗೂ ನಿರ್ಮಾಪಕರು ಈಷಾರನ್ನು ಕಡೆಗಣಿಸಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಆಕೆ ಬೇರೆ ಭಾಷೆಗಳತ್ತ ಮುಖ ಮಾಡಿದ್ದಾರೆ. ಈ ನಿಟ್ಟಿನಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Most Popular

To Top