ಶಾರ್ಟ್ ಡ್ರೆಸ್ ನಲ್ಲಿ ಥಂಡರ್ ಥೈಸ್ ಶೋ ಮಾಡಿದ ಈಶಾ ರೆಬ್ಬಾ, ಕಣ್ಣು ಹೊಡೆಯುತ್ತಾ ಹುಡುಗರ ಹೃದಯ ಕದ್ದ ಬ್ಯೂಟಿ….!

ತೆಲುಗು ಮೂಲದ ನಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ…

ತೆಲುಗು ಮೂಲದ ನಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ ಮಾಡಲಿಂಗ್ ಮೂಲಕ ರಂಜಿಸುತ್ತಿದ್ದರು. ಲೈಫ್ ಈಸ್ ಬ್ಯೂಟಿಪುಲ್ ಸಿನೆಮಾದ ಬಳಿಕ ಅಂತಕು ಮುಂದು ಆ ತರುವಾತ ಎಂಬ ಸಿನೆಮಾ ಮೂಲಕ ನಟಿಯಾಗಿ ಕಾಣಿಸಿಕೊಂಡರು. ಇದೀಗ ಈಶಾ ಸೋಷಿಯಲ್ ಮಿಡಿಯಾದಲ್ಲಿ ಜೋಶ್ ಏರಿಸಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿ ಥಂಡರ್‍ ಥೈಸ್ ಶೋ ಮಾಡಿ ಹುಡುಗರ ಹೃದಯ ಕದ್ದಿದ್ದಾರೆ.

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಇನ್ನೂ ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಈಶಾ ರೆಬ್ಬಾ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಮಿರರ್‍ ಸೆಲ್ಫಿ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದಿದ್ದಾರೆ. ಈ ಪೊಟೋಗಳಲ್ಲಿ ಆಕೆ ಥೈಸ್ ಶೋ ಮಾಡಿದ್ದಾರೆ. ಭಾರಿ ಚಿಕ್ಕದಾದ ನಿಕ್ಕರ್‍ ನಲ್ಲಿ ಥಂಡರ್‍ ಥೈಸ್ ಶೋ ಮಾಡಿದ್ದಾರೆ. ವೈಟ್ ಶರ್ಟ್ ಹಾಕಿಕೊಂಡು ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಆಕೆ ಕಣ್ಣು ಹೊಡೆಯುತ್ತಾ ಫನ್ನಿ ಪೋಸ್ ಕೊಟ್ಟಿದ್ದಾರೆ. ಮಿರರ್‍ ಸೆಲ್ಫಿಯಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಪೊಟೋಗಳಿಗೆ ಕ್ಯಾಪ್ಷನ್ ಸಹ ಹಾಕಿದ್ದಾರೆ. ನಾನೊಬ್ಬನೆ, ನಾನು, ನನ್ನ ಪ್ರತಿಬಿಂಬ ಎಂಬ ಅರ್ಥ ಬರುವಂತೆ ಕ್ಯಾಪ್ಷನ್ ಹಾಕಿದ್ದಾರೆ. ಈ ಪೊಟೋಗಳಿಗೆ ಅಭಿಮಾನಿಗಳು ಕಾಮೆಂಟ್ ಗಳು ಹಾಗೂ ಲೈಕ್ ಗಳ ಸುರಿಮಳೆಗೈದಿದ್ದಾರೆ.

ಇನ್ನೂ ಈಶಾ ರೆಬ್ಬಾ ಕೆರಿಯರ್‍ ಅಂದುಕೊಂಡಷ್ಟು ಸಕ್ಸಸ್ ಕಾಣುತ್ತಿಲ್ಲ. ಆಗಾಗ ಸಿನೆಮಾಗಳಲ್ಲಿ ನಟಿಸುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇನ್ನೂ ಆಕೆಯ ಕೆರಿಯರ್‍ ನಲ್ಲಿ ದೊಡ್ಡ ಸಿನೆಮಾಗಳ ಬಾರದ ಕಾರಣ ಆಕೆಯ ಕೆರಿಯರ್‍ ಮೈನಸ್ ಆಗಿದೆ ಎನ್ನಲಾಗಿದೆ. ಸದ್ಯ ಆಕೆ ಮಾಮಾ ಮಶ್ವಿಂದ್ರ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.