ಬಾತ್ ಟವೆಲ್ ಸುತ್ತಿಕೊಂಡು ಇಂಟರ್ ನೆಟ್ ಶೇಕ್ ಆಗುವಂತ ಬೋಲ್ಡ್ ಲುಕ್ಸ್ ಕೊಟ್ಟ ಶೋಭಿತಾ, ಮೈಂಡ್ ಬ್ಲಾಕ್ ಪೋಸ್ ವೈರಲ್….!

Follow Us :

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ನಾರ್ತ್ ಮೂಲದ ನಟಿಯರನ್ನೂ ಮೀರಿಸುವಂತಹ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಇದೀಗ ಆಕೆ ಬಾತ್ ಟವೆಲ್ ಸುತ್ತಿಕೊಂಡು ಇಂಟರ್‍ ನೆಟ್ ಶೇಕ್ ಆಗುವಂತಹ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ.

30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಧೂಳಿಪಾಲ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಬಿಕಿನಿ, ಟ್ರೆಂಡಿ, ಟ್ರೆಡಿಷನಲ್ ಸೇರಿದಂತೆ ವಿಭಿನ್ನ ರೀತಿಯ ಹಾಟ್ ಪೋಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಗ್ಲಾಮರ್ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸಿನೆಮಾಗಳಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾದಲ್ಲೂ ಸಹ ನೆವರ್ ಬಿಪೋರ್ ಎಂಬಂತೆ ಹಾಟ್ ಟ್ರೀಟ್ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುತ್ತಾರೆ.

ಇನ್ನೂ ನಟಿ ಶೋಭಿತಾ ಸದಾ ಸುದ್ದಿಯಾಗುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳ ಕಾರಣದಿಂದಲೂ ಆಕೆ ಸುದ್ದಿಯಾಗುತ್ತಿರುತ್ತಾರೆ. ಸದ್ಯ ನಟಿ ಶೋಭಿತಾ ಹೆಚ್ಚಾಗಿ ವೆಬ್ ಸಿರೀಸ್ ಗಳತ್ತ ಮುಖ ಮಾಡಿದ್ದಾರೆ. ಬೋಲ್ಡ್ ಕಂಟೆಂಟ್ ಇರುವಂತಹ ಸಿರೀಸ್ ಗಳಲ್ಲಿ ನಟಿಸುತ್ತಾ ಮತಷ್ಟು ಫೇಂ ಪಡೆದುಕೊಳ್ಳುತ್ತಿದ್ದಾರೆ. ಕಥೆ ಪಾತ್ರ ಡಿಮ್ಯಾಂಡ್ ಮಾಡಿದರೇ ಆಕೆ ಎಷ್ಟು ದೂರ ಬೇಕಾದರೂ ಹೋಗಲು ಸಿದ್ದ ಎನ್ನುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಶೋಭಿತಾ ಸದಾ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಗ್ಲೋಬಲ್ ಸ್ಪಾ ಮ್ಯಾಗ್‌ಜೈನ್ ಗಾಗಿ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಕೊಂಚ ಓವರ್‍ ಆಗಿಯೇ ಕಾಣಿಸಿಕೊಂಡಿದ್ದಾರೆ. ಬಾತ್ ಟವಲ್ ಸುತ್ತಿಕೊಂಡು ಆಲ್ಮೋಸ್ಟ್ ನ್ಯೂಡ್ ಆಗಿ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾ ಶೇಕ್ ಮಾಡುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹಂಚಿಕೊಂಡಿದ್ದಾರೆ.

ಇನ್ನೂ ಕಳೆದ ಜೂನ್ ಮಾಹೆಯಲ್ಲಿ ಶೋಭಿತಾ ಆದಿತ್ಯರಾಯ್ ಕಪೂರ್‍ ಜೊತೆಗೆ ದಿ ನೈಟ್ ಮ್ಯಾನೇಜರ್‍-2 ಎಂಬ ವೆಬ್ ಸಿರೀಸ್ ನಲ್ಲಿ ನಟಿಸಿದ್ದರು. ಮೊದಲ ಭಾಗದಲ್ಲಿ ಸ್ಯಾಂಪಲ್ ಆಗಿ ಹಾಟ್ ನೆಸ್ ತೋರಿಸಿದ್ದರು. ಆದರೆ ಎರಡನೇ ಪಾರ್ಟ್‌ನಲ್ಲಿ ಆಕೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಬೆಡ್ ರೂಂ ದೃಶ್ಯಗಳಲ್ಲಿ ಸಹ ಶೃಂಗಾರ ದೃಶ್ಯಗಳಲ್ಲಿ ನಟಿಸಿದ್ದು, ಈ ದೃಶ್ಯಗಳೂ ಇಂದಿಗೂ ಸಹ ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ.