Film News

ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಶೋಭಿತಾ, ಸೆರಗನ್ನು ಜಾರಿಸುತ್ತಾ ಪಡ್ಡೆ ಹುಡುಗರ ನಿದ್ದೆಕದ್ದ ಬ್ಯೂಟಿ……!

ಸೌತ್ ನಟಿ ಶೋಭಿತಾ ಧೂಳಿಪಾಲ ಇತ್ತಿಚೀಗೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಕೇಳಿಬರುತ್ತಿರುವಂತಹ ಹೆಸರುಗಳಲ್ಲಿ ಒಂದಾಗಿದೆ. ಅಕ್ಕಿನೇನಿ ನಾಗಚೈತನ್ಯ ಹಾಗೂ ಶೋಭಿತಾ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ರೂಮರ್‍ ನಿಂದಾಗಿ ಆಕೆ ಸದಾ ಸುದ್ದಿಯಾಗುತ್ತಿರುತ್ತಾರೆ. ಆದರೆ ಆಕೆ ಮಾತ್ರ ಆ ರೂಮರ್‍ ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಹಾಟ್ ಪೊಟೋಶೂಟ್ ಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಇತ್ತೀಚಿಗಷ್ಟೆ ಆಕೆ ದಿ ನೈಟ್ ಮ್ಯಾನೇಜರ್‍-2 ಎಂಬ ವೆಬ್ ಸಿರೀಸ್ ನಲ್ಲಿ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ತೆಲುಗು ಮೂಲದ  ನಟಿಯಾದರೂ ಸಹ ಶೋಭಿತಾ ಬಾಲಿವುಡ್ ನಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ತೆಲುಗು ನಾಡಿನಿಂದ ಬಾಲಿವುಡ್ ಗೆ ಹಾರಿದ ಈಕೆ ಬಾಲಿವುಡ್ ನಟಿಯರನ್ನೂ ಮೀರಿಸುವಂತೆ ಬೋಲ್ಡ್ ಪೋಸ್ ಕೊಡುತ್ತಿರುತ್ತಿರುತ್ತಾರೆ. ಟ್ರೆಂಡಿಯಾದರೂ, ಬಿಕಿನಿಯಾದರೂ, ಸೀರೆಯಲ್ಲಾದರೂ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ತನ್ನ ದೇಹದ ಮೈಮಾಟದ ಮೂಲಕ ಯುವಕರ ಹೃದಯ ಕದಿಯುತ್ತಾ ಅವರಿಗೆ ನಿದ್ದೆಯಿಲ್ಲದಂತೆ ಮಾಡುತ್ತಿದ್ದಾರೆ.

30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿನಷಲ್ ಆಗಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಬ್ರಾ ನಂತಿರುವ ಬ್ಲೌಜ್ ನಲ್ಲಿ ಆಕೆ ತನ್ನ ಸೆರಗನ್ನು ಪಕ್ಕಕ್ಕೆ ಸರಿಸುತ್ತಾ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಶೋಭಿತಾ ಕೊನೆಯದಾಗಿ ದಿ ನೈಟ್ ಮ್ಯಾನೇಜರ್‍ ಎಂಬ ವೆಬ್ ಸಿರೀಸ್ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿರೀಸ್ ನಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ಇಂಟಿಮೇಟ್ ದೃಶ್ಯಗಳಲ್ಲಿ ಸಹ ನಟಿಸಿದ್ದರು. ಸೌತ್ ನಲ್ಲಿ ಪೊನ್ನಿಯನ್ ಸೆಲ್ವನ್ ಸಿನೆಮಾದಲ್ಲಿ ಸಹ ಆಕೆ ನಟಿಸಿದ್ದು, ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದ್ದರು. ಸದ್ಯ ಸೌತ್ ನಲ್ಲಿ ಆಕೆಗೆ ಆಫರ್‍ ಗಳು ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.

Most Popular

To Top