Film News

ಪಡ್ಡೆಹುಡುಗರ ನಿದ್ದೆಗೆಡಿಸಿದ ರೊಮ್ಯಾಂಟಿಕ್ ಬ್ಯೂಟಿ ಕೇತಿಕಾ ಶರ್ಮಾ, ಟಾಪ್ ಗ್ಲಾಮರ್ ಮೂಲಕ ಬೋಲ್ಡ್ ಲುಕ್ಸ್ ಕೊಟ್ಟ ನಟಿ……!

ಸಿನಿರಂಗದಲ್ಲಿ ಕೆಲ ನಟಿಯರು ಮೊದಲನೇ ಸಿನೆಮಾದ ಮೂಲಕವೇ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಾರೆ, ಗ್ಲಾಮರಸ್ ಪಾತ್ರಗಳಲ್ಲಿ ನಟಿಸುತ್ತಾರೆ. ಈ ಸಾಲಿಗೆ ಯಂಗ್ ಬ್ಯೂಟಿ ಕೇತಿಕಾ ಶರ್ಮಾ ಸಹ ಸೇರುತ್ತಾರೆ. ತೆಲುಗಿನ ರೊಮ್ಯಾಂಟಿಕ್ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕ್ರಷ್ ಆಗಿಬಿಟ್ಟರು. ಈ ಸಿನೆಮಾದಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ನಟಿಸಿದ್ದರು. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದೆ.

ಮಾಡಲಿಂಗ್ ಮೂಲಕ ಕೆರಿಯರ್‍ ಆರಂಭಿಸಿದ ಕೇತಿಕಾ ನಟಿಯಾಗಿ ಸಕ್ಸಸ್ ಕಾಣಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ನಟಿಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಇದೀಗ ಆಕೆ ಕೆಲವೊಂದು ಪೊಟೋಗಳು ಹಂಚಿಕೊಂಡಿದ್ದು ಅವರು ಸಖತ್ ವೈರಲ್ ಆಗುತ್ತಿವೆ.

ಯಂಗ್ ಅಂಡ್ ಹಾಟ್ ಬ್ಯೂಟಿ ಕೇತಿಕಾ ಶರ್ಮಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಹೋಟೆಲ್ ಒಂದರಲ್ಲಿ ಕುಳಿತು ಮಾದಕ ನೋಟ ಬೀರಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಅವಕಾಶ ಸಿಕ್ಕರೇ ಸಾಕು ಕ್ಲೀವೇಜ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸುವುದೇ ಆಕೆ ಕಾಯಕ ಮಾಡಿಕೊಂಡಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡುತ್ತಾರೆ. ಇದೀಗ ಆಕೆ ಮತ್ತೆ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ, ಟ್ರೆಂಡಿ ವೇರ್‍ ನಲ್ಲಿ ಮಾದಕ ನೋಟ ಬೀರಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ.

ಇನ್ನೂ ಕೇತಿಕಾ ಕೊನೆಯದಾಗಿ ಪವನ್ ಕಲ್ಯಾಣ್ ಹಾಗೂ ಸಾಯಿಧರಮ್ ತೇಜ್ ಜೊತೆಗೆ ಬ್ರೋ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ದೆಹಲಿ ಮೂಲದ ಈ ಚೆಲುವೆ ಸಿನೆಮಾಗಳಲ್ಲಿ ಬರುವುದಕ್ಕೂ ಮುಂಚೆ ಇನ್ಸ್ಟಾಗ್ರಾಂ ರೀಲ್ಸ್ ಹಾಗೂ ಯುಟ್ಯೂಬ್ ರೀಲ್ಸ್ ಮೂಲಕ ತುಂಬಾ ಫೇಮಸ್ ಆದರು. ಮಾಡಲ್ ಆಗಿ, ನಟಿಯಾಗಿ, ಯೂಟ್ಯೂಬರ್‍ ಆಗಿ ಸಿಂಗರ್‍ ಆಗಿ ತನ್ನಲ್ಲಿನ ಮಲ್ಟಿ ಟ್ಯಾಲೆಂಟ್ ಪ್ರದರ್ಶನ ಮಾಡುತ್ತಿರುತ್ತಾರೆ.

Most Popular

To Top