ಸ್ಟಾರ್ ನಟಿಯರನ್ನೇ ಫಿದಾ ಮಾಡಿದ ಶೋಭಿತಾ ರಾಂಪ್ ವಾಕ್, ಟಾಪ್ ಟು ಬಾಟ್ ದೇಹದ ಮೈಮಾಟ ಪ್ರದರ್ಶನ ಮಾಡಿದ ಬ್ಯೂಟಿ…..!

Follow Us :

ತೆಲುಗು ಮೂಲದ 30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಕಾರ್ಯಕ್ರಮವೊಂದರಲ್ಲಿ ರಾಂಪ್ ವಾಕ್ ಮಾಡುತ್ತಾ ಸ್ಟಾರ್‍ ನಟಿಯರನ್ನೇ ಫಿದಾ ಮಾಡಿದ್ದಾರೆ ಎನ್ನಲಾಗುತ್ತಿದೆ.

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಾ ಕೆರಿಯರ್‍ ಬ್ಯುಸಿಯಾಗಿಸಿಕೊಂಡಿದ್ದಾರೆ. ತೆಲುಗು ಮೂಲದ ನಟಿಯಾದರೂ ಬಾಲಿವುಡ್ ನಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಫೇಂ ಪಡೆದುಕೊಂಡಿದ್ದಾರೆ. ಜೊತೆಗೆ ತಮಿಳು ಹಾಗೂ ತೆಲುಗು ಸಿನೆಮಾಗಳಲ್ಲೂ ಸಹ ಕ್ರೇಜಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಕೆಲವೊಂದು ಜಾಹಿರಾತುಗಳು, ಮ್ಯಾಗ್ ಜೈನ್ ಗಳು, ಸಿನೆಮಾ ಈವೆಂಟ್ ಗಳಲ್ಲಿ ಭಾಗಿಯಾಗುತ್ತಾ ಮತಷ್ಟು ಫೇಂ ಸಂಪಾದಿಸಿಕೊಳ್ಳುತ್ತಿದ್ದಾರೆ.

ಇನ್ನೂ ಹಾಟ್ ಬ್ಯೂಟಿ ಶೋಬಿತಾ ಹುಂಡೈ ಇಂಡಿಯಾ ಕೌಚರ್‍ ಫ್ಯಾಷನ್ ವೀಕ್ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಶೋಭಿತಾ ಎಲ್ಲರನ್ನೂ ಫಿದಾ ಮಾಡುವಂತಹ ಮಾಡ್ರನ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಂಪ್ ವಾಕ್ ಮಾಡುತ್ತಾ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಟಾಪ್ ಟು ಬಾಟಂ ತನ್ನ ದೇಹದ ಮೈಮಾಟ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಥೈಸ್ ಶೋ ಮಾಡುತ್ತಾ ಸ್ಟಾರ್‍ ನಟಿಯರನ್ನೂ ಸಹ ಫಿದಾ ಆಗುವಂತೆ ಮಾಡಿದ್ದಾರೆ. ಶೋಬಿತಾ ಹಾಟ್ ಶೋಗೆ ಮಿಲ್ಕಿ ಬ್ಯೂಟಿ ತಮನ್ನಾ ಸಹ ಫಿಧಾ ಆಗಿ ಫೈರಿ ಎಮೋಜಿಗಳನ್ನು ಕಾಮೆಂಟ್ ರೂಪದಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಶೋಭಿತಾ ಧೂಳಿಪಾಲ ದಿ ನೈಟ್ ಮ್ಯಾನೇಜರ್‍ 2 ಎಂಬ ವೆಬ್ ಸಿರೀಸ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ವೆಬ್ ಸಿರೀಸ್ ಜೂ.30 ರಿಂದ ಡಿಸ್ನಿ ಪ್ಲಸ್ ಹಾಟ್ ಸ್ಟಾರ್‍ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ಸಿರೀಸ್ ನಲ್ಲಿ ಆಕೆ ತುಂಬಾ ಬೋಲ್ಡ್ ಆಗಿ ಸಹ ನಟಿಸಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ವೈಯುಕ್ತಿಕ ವಿಚಾರಗಳ ಮೂಲಕ ಸಹ ಸುದ್ದಿಯಾಗುತ್ತಿರುತ್ತಾರೆ. ಸುಮಾರು ದಿನಗಳಿಂದ ಅಕ್ಕಿನೇನಿ ನಾಗಚೈತನ್ಯ ಹಾಗೂ ಶೋಭಿತಾ ನಡುವೆ ಅಫೈರ್‍ ನಡೆಯುತ್ತಿದೆ ಎಂಬ ರೂಮರ್‍ ಕೇಳಿಬರುತ್ತಲೇ ಇದೆ.