Film News

ಯುವಕರ ಹೃದಯ ಕದ್ದ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್, ಟಾಪ್ ಗ್ಲಾಮರ್ ಮೂಲಕ ಇಂಟರ್ ನೆಟ್ ನಲ್ಲಿ ಹಲ್ ಚಲ್….!

ಸಿನಿರಂಗದಲ್ಲಿ ಸೌಂದರ್ಯ ಹಾಗೂ ಅಭಿನಯದ ಕಲೆ ಎರಡೂ ಇದ್ದರೂ ಸಹ ಸಕ್ಸಸ್ ಕಾಣುವಲ್ಲಿ ಕೆಲ ನಟಿಯರು ವಿಫಲರಾಗುತ್ತಾರೆ. ಈ ಸಾಲಿಗೆ ತೆಲುಗು ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸಹ ಸೇರುತ್ತಾರೆ. ನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಬಳಿಕ ಸಕ್ಸಸ್ ಸಿಗದ ಕಾರಣ ಸಿನೆಮಾಗಳಲ್ಲಿ ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆರಿಯರ್‍ ಸಾಗಿಸುತ್ತಿರುತ್ತಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೋಸ್ ಕೊಡುತ್ತಿರುತ್ತಾರೆ. ಇದೀಗ ಆಕೆ ಟಾಪ್ ಗ್ಲಾಮರ್‍ ಶೋ ಮಾಡುವ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿದ್ದಾರೆ.

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಹಾಟ್ ಪೋಸ್ ಕೊಡುತ್ತಿದ್ದಾರೆ. ಮತ್ತೊಮ್ಮೆ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಪ್ರತಿ ಬಾರಿ ಆಕೆ ವಿಭಿನ್ನ ರೀತಿಯಲ್ಲೇ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಸುತ್ತಿರುತ್ತಾರೆ. ಸದ್ಯ ಶ್ರದ್ದಾದಾಸ್ ವೇಕೇಷನ್ ನಲ್ಲಿದ್ದಾರೆ. ವೇಕೇಷನ್ ನಲ್ಲಿ ರಿಲ್ಯಾಕ್ಸ್ ಆಗುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗಾಗಿ ಅಲ್ಲಿನ ಸುಂದರವಾದ ತಾಣಗಳಲ್ಲಿ ತೆಗೆದ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಶ್ರದ್ದಾ ದಾಸ್ ರೊಮ್ಯಾಂಟಿಕ್ ಹಾಗೂ ಕ್ಯಾರೆಕ್ಟರ್‍ ರೋಲ್ಸ್ ಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಆಕೆ ನಟಿಸಿದ ಬಹುತೇಕ ಸಿನೆಮಾಗಳು ಬ್ಲಾಕ್ ಬ್ಲಸ್ಟರ್‍ ಹಿಟ್ ಆಗಿದೆ ಎಂದು ಹೇಳಬಹುದಾಗಿದೆ. ಸದ್ಯ ಆಕೆ ಕಿರುತೆರೆ ಶೋಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ.

ಇನ್ನೂ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸೋಷಿಯಲ್ ಮಿಡಿಯಾದಲ್ಲಿ ಬಾಲಿವುಡ್ ನಟಿಯರಿಗಿಂತ ಕಡಿಮೆ ಇಲ್ಲ ಎಂಬಂತೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಸೃಷ್ಟಿಸುತ್ತಿರುತ್ತಾರೆ. ಇದೀಗ ಆಕೆ ಲಾಂಗ್ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಅದರಲ್ಲೂ ಟಾಪ್ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಜೊತೆಗೆ ಮಾದಕ ನೋಟ ಬೀರಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳು ಹಾಗೂ ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ಶ್ರದ್ದಾದಾಸ್ ಹೆಚ್ಚಾಗಿ ಕಿರುತೆರೆಯಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಈ ಶೋ ನಲ್ಲೂ ಆಕೆ ಗ್ಲಾಮರ್‍ ಶೋ ಮಾಡುತ್ತಾ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಡಿ ಎಂಬ ರಿಯಾಲಿಟಿ ಶೋನಲ್ಲಿ ಆಕೆ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಗುಂಟೂರು ಟಾಕೀಸ್, ಡಾರ್ಲಿಂಗ್, ಆರ್ಯ-2, ಡಿಟೆಕ್ಟರ್‍ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು.

Most Popular

To Top